Untitled Document
Sign Up | Login    
Dynamic website and Portals
  
June 12, 2016

ಉತ್ತರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ

ಅಲಹಾಬಾದ್ : 2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ.

ಅಲಹಾಬಾದ್ ನಲ್ಲಿ ಆರಂಭಗೋಂಡಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಸುಮಾರು 300 ಮಂದಿ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಅಸ್ಸಾಂನಲ್ಲಿ ಗಳಿಸಿರುವ ವಿಜಯ ಹಾಗೂ ಕೇರಳ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಬಲ ವೃದ್ಧಿಯಾಗಿರುವ ಉತ್ಸಾಹವನ್ನು ಉತ್ತರ ಪ್ರದೇಶದಲ್ಲಿ ಗಟ್ಟಿಗೊಳಿಸುವ ಗುರಿ ಹೊಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited