Untitled Document
Sign Up | Login    
Dynamic website and Portals
  
June 16, 2016

ಭಾರತ-ಪಾಕ್ ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ

ಶ್ರೀನಗರ : ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್‌ಧಾರ್‌ ಸೆಕ್ಟರ್‌ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ.

ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಕಳೆದ ಮೂರು ದಿನಗಳಲ್ಲಿ ಗಡಿ ನುಸುಳಲು ಯತ್ನಿಸಿದ 2 ನೇ ಘಟನೆ ಇದಾಗಿದ್ದು, ಉಗ್ರರು ಮತ್ತು ಸೇನಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.

ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿದ್ದು ಗಡಿಯುದ್ದಕ್ಕೂ ಸೇನಾ ಪಡೆಗಳು ಹದ್ದಿನ ಕಣ್ಣು ಇರಿಸಿವೆ.

ಎರಡುದಿನಗಳ ಹಿಂದೆ ಕುಪ್ವಾರದ ಮಚ್ಚಿಲ್‌ ಸೆಕ್ಟರ್‌ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದರೆ ಒಬ್ಬ ಯೋಧ ಹುತಾತ್ಮರಾಗಿದ್ದರು. ನಾಲ್ವರು ಯೋಧರಿಗೆ ಗಾಯಗಳಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited