Untitled Document
Sign Up | Login    
Dynamic website and Portals
  
June 30, 2016

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಕಾರ್ಯಾಚರಣೆಗೆ ಇಬ್ಬರು ಉಗ್ರರು ಬಲಿ

ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹತ್ಯೆಯಾಗಿದ್ದಾರೆ.

ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಗುಂಡಿಟ್ಟು ಹತ್ಯೆಗೈದಿದೆ.

ಇದೇ ವೆಳೆ ಸೊಪೋರ್​ನಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಗೆ ಸೇರಿದ ಹಿಜ್ಬುಲ್ ಮುಜಾಹಿದೀನ್​ನ ಇಬ್ಬರು ಉಗ್ರಗಾಮಿಗಳನ್ನು ಬಂಧಿಸಲಾಗಿದೆ.

ಸೊಪೋರ್​ನಲ್ಲಿ ನಿಷೇಧಿತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್​ ನ ಕುಖ್ಯಾತ ಕಮಾಂಡರ್ ಒಬ್ಬನ ಇಬ್ಬರು ನಿಕಟವರ್ತಿಗಳನ್ನು ವಿಶೇಷ ಕಾರ್ಯಾಚರಣೆ ಪಡೆ (ಒಎಸ್​ಜಿ) ಮತ್ತು ಸೇನೆಯ 52 ರಾಷ್ಟ್ರೀಯ ರೈಫಲ್ಸ್ ತುಕಡಿ ಯೋಧರು ಸೆರೆಹಿಡಿದಿದ್ದಾರೆ.

ಅಮರಗಡ ಪ್ರದೇಶದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಎಸ್​ಓಜಿ ನಡೆಸಿದ ಜಂಟಿ ದಾಳಿಯಲ್ಲಿ ಶೌಕತ್ ಅಹ್ಮದ್ ಭಟ್ ಮತ್ತು ತನ್ವೀರ್ ಅಹ್ಮದ್ ಎಂಬುವರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಭೂಸ್ಪೋಟಕಗಳು, ಗ್ರೆನೇಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited