Untitled Document
Sign Up | Login    
Dynamic website and Portals
  
July 22, 2016

ಭಾರತೀಯ ವಾಯುಸೇನೆಗೆ ಸೇರಿದ ಎಎನ್‌ -32 ವಿಮಾನ ನಾಪತ್ತೆ

ಚೆನ್ನೈ : ಚೆನ್ನೈ ನ ತಾಂಬರಮ್‌ ಏರ್‌ಬೇಸ್‌ನಿಂದ 29 ಮಂದಿಯನ್ನು ಹೊತ್ತು ಸಾಗಿದ್ದ ಭಾರತೀಯ ವಾಯುಸೇನೆಗೆ ಸೇರಿದ್ದ ವಿಮಾನ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ನಾಪತ್ತೆಯಾಗಿರುವ ವಿಮಾನ ಅಂಡಮಾನ್‌ ನಿಕೋಬಾರ್‌ನ ಪೋರ್ಟ್‌ ಬ್ಲೇರ್‌ಗೆ ಹಾರಾಟ ನಡೆಸಿದ್ದು, ವಾಯುಪಡೆಗೆ ಸೇರಿದ ಎಎನ್‌ -32 ವಿಮಾನ ಎನ್ನಲಾಗಿದೆ.

ಬೆಳಗ್ಗೆ 8.30 ಕ್ಕೆ ಚೆನ್ನೈ ನ ತಾಂಬರಮ್‌ ಏರ್‌ಬೇಸ್‌ನಿಂದ ಹಾರಾಟ ಆರಂಭಿಸಿದ್ದ ವಿಮಾನ 9 ಗಂಟೆಯ ವೇಳೆಗೆ ರಡಾರ್ ಸಂಪರ್ಕ ಕಳೆದುಕೊಂಡಿದೆ.ವಿಮಾನದಲ್ಲಿ 6 ಮಂದಿ ಸಿಬ್ಬಂದಿಗಳು ಸಹಿತ 29 ಪ್ರಯಾಣಿಕರಿದ್ದರು ಎನ್ನಲಾಗಿದೆ.

ನಾಪತ್ತೆಯಾಗಿರುವ ವಿಮಾನಕ್ಕಾಗಿ ವಾಯುಪಡೆ ತೀವ್ರ ಶೋಧ ನಡೆಸುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited