Untitled Document
Sign Up | Login    
Dynamic website and Portals
  
July 29, 2016

ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಮೇಲೆ ಡ್ರೋನ್ ದಾಳಿಗೆ ಉಗ್ರರ ಸಂಚು

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಡ್ರೋನ್ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

ಪ್ರಧಾನಿಯವರ ಉನ್ನತ ಮಟ್ಟದ ಭದ್ರತಾ ಸಮಿತಿಯ ಸಭೆಯಲ್ಲಿ ಗುಪ್ತಚರ ಮೂಲಗಳು ಈ ಮಾಹಿತಿ ಬಹಿರಂಗಪಡಿಸಿವೆ. ಪಾಕ್ ಬೇಹುಗಾರಿಕಾ ಸಂಸ್ಥೆ ಐಎಸ್​ಐ ಬೆಂಬಲಿತ ಉಗ್ರ ಸಂಘಟನೆಗಳಾದ ಲಷ್ಕರ್ ಎ ತೋಯ್ಬಾ ಮತ್ತು ಜೈಷ್ ಎ ಮೊಹಮ್ಮದ್ ದಾಳಿಗೆ ಸಂಚು ಹೂಡಿವೆ ಎಂದು ತಿಳಿದುಬಂದಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯ ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಿರುವಾಗ ಪ್ರಧಾನಿ ಮೇಲೆ ದಾಳಿ ನಡೆಸುವುದು ಉಗ್ರರ ಸಂಚಾಗಿದೆ. ದಾಳಿ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬುಲೆಟ್​ಪ್ರೂಫ್ ಗಾಜಿನ ಆವರಣದಲ್ಲಿ ಪ್ರಧಾನಿ ಭಾಷಣ ಆಯೋಜಿಸಲು ಎಸ್​ಪಿಜಿ ಪ್ರಸ್ತಾವನೆ ಸಲ್ಲಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
 • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
 • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
 • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
 • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited