Untitled Document
Sign Up | Login    
Dynamic website and Portals
  
July 29, 2016

ಒಬಾಮಾ ಕಿರುಚಿತ್ರದಲ್ಲಿ ವಿಶ್ವದ ಏಕೈಕ ನಾಯಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಫಿಲಡೆಲ್ಫಿಯಾ : ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ.

ಈ ಮೂಲಕ ಈ ಕಿರುಚಿತ್ರದಲ್ಲಿ ಕಾಣಿಸಿಕೊಂಡ ಏಕೈಕ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೂ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.

ಫಿಲಡೆಲ್ಫಿಯಾದಲ್ಲಿ ನಡೆದ ಡೆಮಾಕ್ರೆಟಿಕ್‌ ಪಕ್ಷದ ಮಹತ್ವದ ಅಧ್ಯಕ್ಷೀಯ ಚುನಾವಣಾ ಸಮಾವೇಶದಲ್ಲಿ ಈ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು.

ಚಿತ್ರದ ಒಂದು ದೃಶ್ಯದಲ್ಲಿ ಒಬಾಮಾ ಅವರು ಮೋದಿ ಅವರನ್ನು ಪ್ಯಾರಿಸ್‌ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಭೇಟಿಯಾಗಿ ಮಾತನಾಡಿಸುತ್ತಿರುವ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಈ ಕಿರುಚಿತ್ರ 5 ನಿಮಿಷ ಅವಧಿಯದ್ದಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited