Untitled Document
Sign Up | Login    
Dynamic website and Portals
  
August 1, 2016

ಇನ್ಸಾಟ್-3ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

ಇನ್ಸಾಟ್-3ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

ಹೈದ್ರಾಬಾದ್ : ಕಳೆದ ತಿಂಗಳು 20 ಉಪಗ್ರಹಗಳನ್ನು ಏಕಕಾಲಕ್ಕೆ ಅಂತರಿಕ್ಷಕ್ಕೆ ಉಡಾಯಿಸುವ ಮೂಲಕ ಸಾಧನೆ ಮಾಡಿದ್ದ ಇಸ್ರೋ ಈ ತಿಂಗಳಾಂತ್ಯದಲ್ಲಿ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಮತ್ತೊಂದು ಮೈಲುಗಲ್ಲು ಸ್ಥಾಪಿಸಲಿದೆ.

ಇಸ್ರೋ ಉಪಗ್ರಹ ಕೇಂದ್ರದ ನಿರ್ದೇಶಕ ಮೈಲ್​ಸಮಿ ಅಣ್ಣಾದುರೈ,ಈ ಬಗ್ಗೆ ಮಾಹಿತಿ ನೀಡಿದ್ದು ಜಿಎಸ್​ಎಲ್​ವಿ ಮಾರ್ಕ್ 2 ರಾಕೆಟ್ ಇನ್ಸಾಟ್-3ಡಿಆರ್ ಹವಾಮಾನ ಉಪಗ್ರಹವನ್ನು ಹೊತ್ತೊಯ್ಯಲಿದೆ. ಆಗಸ್ಟ್ ಕೊನೆಯ ವಾರದಲ್ಲಿ ಉಪಗ್ರಹ ಉಡಾವಣೆಯಾಗಲಿದ್ದು, ದಿನಾಂಕವನ್ನು ಶೀಘ್ರ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

2013ರಲ್ಲಿ ಇಸ್ರೋ ಇನ್ಸಾಟ್-3ಡಿ ಉಪಗ್ರಹವನ್ನು ಫ್ರೆಂಚ್ ಗಯಾನಾದಿಂದ ಉಡಾವಣೆ ಮಾಡಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Science & Technology

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
  • ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.
  • ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ
  • ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited