Untitled Document
Sign Up | Login    
Dynamic website and Portals
  
September 24, 2017

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ

ಪ್ರೊ.ಸಿ.ಎನ್‌.ಆರ್‌.ರಾವ್‌ ಪ್ರೊ.ಸಿ.ಎನ್‌.ಆರ್‌.ರಾವ್‌

ಬೆಂಗಳೂರು : ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.

ಅಮೆರಿಕದ ಮೆಟಿರಿಯಲ್‌ ರಿಸರ್ಚ್‌ ಸೊಸೈಟಿಯು ಮೆಟಿರಿಯಲ್‌ ರಿಸರ್ಚ್‌ (ವಸ್ತುಗಳ ಸಂಶೋಧನೆ) ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಈ ಪ್ರಶಸ್ತಿ ನೀಡುತ್ತದೆ.

ಈ ಪ್ರಶಸ್ತಿ ಪಡೆಯುತ್ತಿರುವ ಏಷ್ಯಾದ ಖಂಡದ ಮೊದಲ ವಿಜ್ಞಾನಿ ಎನ್ನುವ ಕೀರ್ತಿಗೆ ಸಿ.ಎನ್.ಆರ್ ರಾವ್ ಅವರು ಭಾಜನರಾಗಿದ್ದಾರೆ.

 

 

Share this page : 
 

Table 'bangalorewaves.bv_news_comments' doesn't exist