Untitled Document
Sign Up | Login    
Dynamic website and Portals
  
September 30, 2017

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆ ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆ

ಮೈಸೂರು : ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.

ಪೋಲಿಸ್ ಬ್ಯಾಂಡ್‌ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ ಮಜಲು, ನಂದಿಕೋಲು, ಮರಗಾಲು, ಹುಲಿವೇಷಧಾರಿಗಳೂ ಸೇರಿದಂತೆ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.

ರಾಜ್ಯದ ಕಲಾ ತಂಡಗಳಲ್ಲದೆ, ಉತ್ತರ ಪ್ರದೇಶ, ಪಂಜಾಬ್, ತೆಲಂಗಾಣ, ಒಡಿಸ್ಸಾ, ಡಾರ್ಜಲಿಂಗ್, ಹರಿಯಾಣ ರಾಜ್ಯಗಳ ಒಟ್ಟು 60 ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, 2000 ಕಲಾವಿದರು ಅತ್ಯಾಕರ್ಷಕ ನೃತ್ಯ ಪ್ರದರ್ಶನದ ಮೂಲಕ ಜನಮನಸೂರೆಗೊಳಿಸುತ್ತಿದ್ದಾರೆ.ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪ, ಪಾರಂಪರೆ, ಪರಿಸರ, ಐತಿಹಾಸಿಕ ತಾಣಗಳು, ಪುರಾಣ ಪ್ರಸಿದ್ಧ ತಾಣಗಳು, ದೇವಾಲಯಗಳು ಮುಂತಾದ ಸ್ತಬ್ಧ ಚಿತ್ರಗಳ ಮೆರವಣಿಗೆ ಸಾಲುಗಟ್ಟಿ ಸಾಗುತ್ತಿದೆ.

ಮೆರವಣಿಗೆಯಲ್ಲಿ ಕೆಎಸ್‌ಆರ್‌ಪಿ, ಅಗ್ನಿಶಾಮಕ ಸೇವೆ, ಮೌಂಟ್ ಬಿಟಾಲಿಯನ್, ಕರ್ನಾಟಕ ಪೊಲೀಸ್ ಬ್ಯಾಂಡ್, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾ ದಳ, ಮಹಿಳಾ ಪೊಲೀಸ್, ರಿಸರ್ವ್ ಪೊಲೀಸ್ ಸೇರಿದಂತೆ ವಿವಿಧ ತಂಡಗಳು ಪಾಲ್ಗೊಂಡಿವೆ.

ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಮೆರವಣಿಗೆ ನಡೆಯಲಿದ್ದು, ದೇಶ-ವಿದೇಶಗಳ ಪ್ರವಾಸಿಗರು ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೆರವಣಿಗೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊೞಲಾಗಿದೆ.

 

 

Share this page : 
 

Readers' Comments (6)

Quickbooks Enterprise Support Phone Number +1-844-438-371104-07-2018:08:03:18 pm

Nice And Informative Website. Please Keep Continue Such Kind Of Effort. Contact Us For Live Quickbooks Enterprise Support. We Deal In Bookkeeping Services, Company Payroll Services, Cost Accounting, Quickbooks Enterprise, Quickbooks Pos Support, Quickbooks Pro Support And Other Company Related Financial Services. Our Website- Http://www.Accountingexpert.Net Our Toll Free No +1-844-438-3711

Quickbooks Enterprise Support Phone Number +1-844-438-371104-07-2018:08:00:40 pm

Nice And Informative Website. Please Keep Continue Such Kind Of Effort. Contact Us For Live Quickbooks Enterprise Support. We Deal In Bookkeeping Services, Company Payroll Services, Cost Accounting, Quickbooks Enterprise, Quickbooks Pos Support, Quickbooks Pro Support And Other Company Related Financial Services. Our Website- Http://www.Accountingexpert.Net Our Toll Free No +1-844-438-3711

anjilo smith19-05-2018:05:13:26 pm

QuickBooks Tech Support Number +1-888-307-3506
QuickBooks is essential and easy to use web accounting programming which causes you regulate funds in a straightforward way. Our QuickBooks Support Phone Number Quickbooks Tech Support Number,Quickbooks Tech Support Phone Number is a without toll number that gives outsider specialized help at a sensible cost.

anjilo smith19-05-2018:05:12:59 pm

http://getsharepoint.com/

check Support

[url="http://getsharepoint.com/"]check Support Number[/url]

[URL="http://getsharepoint.com/"]check Support Number[/URL]

[url=http://getsharepoint.com/]check Support Number[/url]

[URL=http://getsharepoint.com/]check Support Number[/URL]

Olivia Smith17-05-2018:03:55:52 pm

We are discussing about these aspects because many individuals are very concerned about getting spammed of their mobile wide range and e-mail id. Packers and Movers in Thane But, we will never do so. We will never spam your mobile wide range and e-mail id. Movers and Packers in Thane we need them to process your demand only, so that you can get opinions over the decision or e-mail.

Olivia Smith17-05-2018:03:54:19 pm

Your own Packers and Movers Mumbai are coming up with themselves available for all sorts of shifting circumstances. Movers and Packers Mumbai They can cause you to feel very comfortable through offering definitely effectively secured and hassle-free performance of whole shifting process for house shifting.

Select Language : 
Press F12 to toggle Indian language and English
Your Name : 
Characters Remaining: 5000
 
 

More News From : Art & Culture

ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
 • ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
 • ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
 • ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!
 • ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಭರತನಾಟ್ಯ ಕಾರ್ಯಕ್ರಮ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited