Untitled Document
Sign Up | Login    
Dynamic website and Portals
  
October 9, 2017

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ

BW News Bureau : ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ.

ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಇನ್ನು 10 ದಿನದೊಳಗೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಷ್ಟರೊಳಗೆ ರಸ್ತೆಗುಂಡಿಗಳನ್ನು ಮುಚ್ಚದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

 

 

Share this page : 
 

Readers' Comments (4)

Olivia Smith17-05-2018:12:39:55 pm

Check Support
[URL=http://www.density.com/]Check[/URL]
[url=http://www.density.com/]Check[/url]
[URL="http://www.density.com/"]Check[/URL]
[url="http://www.density.com/"]Check[/url]
[[https://www.density.com/|Check]]


[url="http://www.density.com/"]Check[/url]http://www.density.com/

Jenifer Kate25-04-2018:11:22:05 am

Coming to the post you just shared, the only word that comes out is great. Thanks for posting it here. For helping you out in coming out of the mesh of cyber-threats, I am also sharing info on Avg Support services here.

Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

 • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
 • ಬಿಬಿಎಂಪಿ ಆಯುಕ್ತರಾಗಿದ್ದ ಜಿ.ಕುಮಾರ ನಾಯ್ಕ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
 • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
 • ಬಿಬಿಎಂಪಿಯಲ್ಲಿ ವಿತರಣೆಯಾಗದ ಚುನಾವಣಾ ಗುರುತಿನ ಚೀಟಿ, ಅಧಿಕಾರಿಗಳಿಗೆ ಮೇಯರ್ ಮಂಜುನಾಥ ರೆಡ್ಡಿ ಎಚ್ಚರಿಕೆ
 • The Ultimate Job Portal
  Netzume - Resume Website Gou Products

  Other News

  © bangalorewaves. All rights reserved. Developed And Managed by Rishi Systems P. Limited