Untitled Document
Sign Up | Login    
Dynamic website and Portals
  
October 12, 2017

ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್

Petrol Bunk Petrol Bunk

ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೆಟ್ರೋಲ್ ಬಂಕ್ ಡೀಲರ್ ಗಳು ಅ.13ರಂದು ದೇಶಾದ್ಯಂತ ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ ನಡೆಸುವ ಬದಲಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಸಲುವಾಗಿ ದೇಶವ್ಯಾಪಿ ಮುಷ್ಕರ ಕೈಬಿಡಲು ಪೆಟ್ರೋಲಿಯಂ ಡೀಲರ್‌ ಸಂಘಟನೆಗಳು ನಿರ್ಧರಿಸಿವೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್‌ ಸಂಘದ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ, ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕೈಬಿಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರಮಟ್ಟದ ಮೂರು ಸಂಘಟನೆಗಳು ಒಟ್ಟುಗೂಡಿ ಯುನೈಟೆಡ್‌ ಪೆಟ್ರೋಲಿಯಂ ಫ್ರಂಟ್‌ ನ ನೇತೃತ್ವದಲ್ಲಿ ಅ.13ರಂದು ದೇಶವ್ಯಾಪಿ ಮುಷ್ಕರ ನಡೆಸಲು ನಿರ್ಧರಿಲಾಗಿತ್ತು. ಆದರೆ ಮುಷ್ಕರಕ್ಕೆ ಬದಲಾಗಿ ಮಾತುಕತೆ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಲು ನಿರ್ಧರಿಸಿರುವುದರಿಂದ ಮುಷ್ಕರ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited