Untitled Document
Sign Up | Login    
Dynamic website and Portals
  

Related News

ಪ್ಯಾರಿಸ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ 120ಕ್ಕೂ ಹೆಚ್ಚು ನಾಗರಿಕರು ಬಲಿ

ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಶುಕ್ರವಾರ ಉಗ್ರರು ನಡೆಸಿದ ದಾಳಿಗೆ 120ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 'ಅಲ್ಲಾಹು ಅಕ್ಬರ್' ಎಂದು ಕೂಗುತ್ತಾ ಉಗ್ರರು ಅಮಾಯಕ ಜನರ ಮೇಲೆ ಗುಂಡಿನ ಮಳೆಗೈದರು ಮತ್ತು ಬಾಂಬ್ ದಾಳಿ ನಡೆಸಿದರು. ಫ್ರಾನ್ಸ್ ಮತ್ತು ಜರ್ಮನಿಗಳ ಮಧ್ಯೆ ಸೌಹಾರ್ಧ...

ಪಾಕಿಸ್ತಾನದ ಶಾಲೆಯ ಮೇಲೆ ಮತ್ತೆ ದಾಳಿ: ಭದ್ರತಾ ಸಿಬ್ಬಂದಿ ಸಾವು

ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆರಾ ಘಾಝಿ ಖಾನ್ ಹೈಸ್ಕೂಲ್ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಶಾಲೆಯ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ....

ಲಾಹೋರ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 8ಕ್ಕೂ ಹೆಚ್ಚು ಸಾವು

ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಿರುವ ಉಗ್ರರು ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲೇ ಈ ಕೃತ್ಯ ಎಸಗಿದ್ದಾರೆ. ಘಟನೆಯ...

ಪಾಕಿಸ್ತಾನ ಶಾಲೆಯಲ್ಲಿ ಉಗ್ರರ ದಾಳಿಗೆ ಬಲಿಯಾದವರ ಸಂಖ್ಯೆ110ಕ್ಕೆ ಏರಿಕೆ

'ಪಾಕಿಸ್ತಾನ'ದಲ್ಲಿ ಉಗ್ರರು ನಡೆಸಿರುವ ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿರುವವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಸೇನಾ ಶಾಲೆಯನ್ನು ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ 110ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಸೇನಾ ಸಮವಸ್ತ್ರದಲ್ಲಿ ಶಾಲೆಯೊಳಗೆ...

ಭಾರತದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಉಗ್ರ ಸಂಘಟನೆಗಳ ಸಂಚು

ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 5ಕ್ಕೂ ಹೆಚ್ಚು ಜನರ ಹತ್ಯೆ

'ಪಾಕಿಸ್ತಾನ'ದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 5 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಪ್ಘಾನಿಸ್ತಾನ ಗಡಿ ಪ್ರದೇಶದಲ್ಲಿರುವ ಖೈಬರ್ ಎಂಬ ಬುಡಕಟ್ಟು ಜಿಲ್ಲೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯುತ್ತಿದ್ದ ವೇಳೆ ಈ ಆತ್ಮಾಹುತಿ ದಾಳಿ ನಡೆಸಲಾಗಿದೆ. ಶಾಂತಿ ಸಮಿತಿಯ ಸದಸ್ಯರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited