ದಲಿತರಿಗೆ, ಬುಡಕಟ್ಟು ಜನಾಂಗದವರಿಗೆ ಒದಗಿಸಲಾಗಿರುವ ಮೀಸಲಾತಿಯ ಹಕ್ಕನ್ನು ದೇಶದಲ್ಲಿ ಯಾರು ಕೂಡಾ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ. ಪ್ರತಿಪಕ್ಷದವರು ಈ ರೀತಿ ಸುೞು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು.
ಸೋಮವಾರ ಬಿ ಆರ್ ಅಂಬೇಡ್ಕರ್ ಅವರ ಸ್ಮಾರಕಕ್ಕಾಗಿ ನಡೆದ ಶಿಲಾನ್ಯಾಸ...
ಮಂಗಳವಾರ ದೆಹಲಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಿಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ನಮ್ಮ ಸರ್ಕಾರ ನಿಮ್ಮ ಸರ್ಕಾರ (ಆಪ್ ಕಿ ಸರ್ಕಾರ್),...