Untitled Document
Sign Up | Login    
Dynamic website and Portals
  

Related News

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿದ್ದಿಗೋಷ್ಠಿ ನಡೆಸಿದ ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತರ ರೇಖಾಚಿತ್ರವನ್ನು ಬಿಡಸಲಾಗಿದೆ. ಸಿಸಿಟಿವಿಯಲ್ಲಿ...

ಸಿಎಂ ಪುತ್ರ ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರ ಭೂಮಿ ಮಂಜೂರು: ಹಳೆ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...

ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ: ವಿಡಿಯೋ ಬಿಡುಗಡೆ

ವಾಷಿಂಗ್ಟನ್ ಡಿಸಿ ಮೇಲೆ ನ್ಯೂಕ್ಲಿಯರ್ ಬಾಂಬ್ ಹಾಕುತ್ತೇವೆ ಎಂದು ವಿಶ್ವದ ದೊಡ್ಡಣ್ಣ ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ ಹಾಕಿ ವಿಡಿಯೋ ಬಿಡುಗಡೆ ಮಾಡಿದೆ. ಉತ್ತರ ಕೊರಿಯಾದ ಮುಖವಾಣಿ ವೆಬ್ ಸೈಟ್ ಡಿಪಿಆರ್ ಕೆ ಇತ್ತೀಚೆಗೆ 4 ನಿಮಿಷಗಳ ಕಾಲದ ಲಾಸ್ಟ್ ಚಾನ್ಸ್...

ರಾಜ್ಯ ಸರ್ಕಾರ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ: ಜಗದೀಶ್ ಶೆಟ್ಟರ್

ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...

ಕಾನೂನು ರೂಪಿಸಿ ರಾಮಮಂದಿರ ನಿರ್ಮಾಣ ಅಸಾಧ್ಯ: ರಾಜನಾಥ್ ಸಿಂಗ್

ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ. ವಿಶ್ವ ಹಿಂದು ಪರಿಷತ್‌ ಹಿರಿಯ...

ಅಲ್ ಖೈದಾ ಹಿಟ್ ಲಿಸ್ಟ್ ನಲ್ಲಿ ಪ್ರಧಾನಿ ಮೋದಿ: ವೀಡಿಯೋ ಬಿಡುಗಡೆ

ಭಾರತ ಉಪಖಂಡದ ಅಲ್ ಖೈದಾ ಉಗ್ರಗಾಮಿ ಸಂಘಟನೆ ತನ್ನ ಹಿಟ್ ಲಿಸ್ಟ್ ನಲ್ಲಿ ಪ್ರಧಾನಿ ಮೋದಿಯವರನ್ನು ಟಾರ್ಗೆಟ್ ಮಾಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಫ್ರಾನ್ಸ್ ಟು ಬಾಂಗ್ಲಾದೇಶ್ ಟೈಟಲ್ ನಲ್ಲಿ ಭಾರತ ಉಪಖಂಡದ ಅಲ್ ಖೈದಾ ಮುಖ್ಯಸ್ಥ ಮೌಲಾನಾ ಅಸೀಮ್ ಉಮರ್...

ಯಾವುದೇ ರಾಷ್ಟ್ರ ಉಗ್ರರಿಗೆ ಆಶ್ರಯ ನೀಡಬಾರದು: ಪ್ರಧಾನಿ ಮೋದಿ

2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಭಾರತದ ತೀವ್ರ ವಿರೋಧದ ನಡುವೆಯೂ ರಹಸ್ಯವಾಗಿ ಜೈಲಿನಿಂದ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ...

ಆಪ್ ತೊರೆದು ಹೊಸ ಪಕ್ಷ ಕಟ್ಟುವೆ: ಕೇಜ್ರಿವಾಲ್‌ ಬೆದರಿಕೆ ಆಡಿಯೋ ಟೇಪ್ ಬಿಡುಗಡೆ

ಆಮ್‌ ಆದ್ಮಿ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಗಳು ತಾರಕ್ಕಕ್ಕೆ ಏರಿವೆ. ಕೆಲ ದಿನಗಳ ಹಿಂದೆ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ವಿರೋಧಿ ಬಣಗಳು ಇದೀಗ ಆಮ್‌ ಆದ್ಮಿ ಪಕ್ಷವನ್ನೇ ತೊರೆದು ಹೊಸ ಪಕ್ಷ ಕಟ್ಟುತ್ತೇನೆಂದು ಅರವಿಂದ್ ಕೇಜ್ರಿವಾಲ್‌ ಹೇಳಿಕೆ...

ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಪ್ರತ್ಯೇಕತಾವಾದಿಗಳನ್ನು ಬಿಡುವುದಿಲ್ಲ: ಮುಫ್ತಿ

ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಮ್ಮು-ಕಾಶ್ಮೀರದ...

ಗಣಿ ಗುತ್ತಿಗೆ ನವೀಕರಣ: ಸಿಎಂ ಅಕ್ರಮವೆಸಗಿರುವುದು ಸತ್ಯ-ಹೆಚ್.ಡಿ.ಕೆ

ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...

ಕೃಷಿ ಭಾಗ್ಯ: ಫಲಾನುಭವಿಗಳಿಗೆ ಮೂರು ಹಂತಗಳಲ್ಲಿ ಹಣ ಬಿಡುಗಡೆ

ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ರೈತರಿಗೆ ಮೂರು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದೆಂದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯ ಕವಟಗಿ ಮಠ ಮಹಾಂತೇಶ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯಡಿ...

ಡಿನೋಟಿಫೈ ನಡೆದಿರುವುದು ಬಿಜೆಪಿ-ಹೆಚ್.ಡಿ.ಕೆ ಕಾಲದಲ್ಲಿ: ಸಿಎಂ

ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...

ಕಾಶ್ಮೀರ ನೆತ್ತರಿನಾಟಕ್ಕೆ ಜಿಹಾದಿಗಳ ಬಳಕೆ: ತಾಲಿಬಾನ್‌ ಆರೋಪ

ಪಾಕಿಸ್ತಾನ ಸೇನೆಯು ಕಾಶ್ಮೀರ­ದಲ್ಲಿ ‘ಸ್ವಾತಂತ್ರ್ಯ’ ಮತ್ತು ಆಫ್ಘಾನಿಸ್ತಾನ­ದಲ್ಲಿ ‘ಪರೋಕ್ಷ ಯುದ್ಧ’ ಹೆಸರಿನಲ್ಲಿ ನಡೆಸಿದ ‘ನೆತ್ತರಿನಾಟಕ್ಕೆ’ ‘ಜಿಹಾದಿ’ಗಳನ್ನು ಬಳಸಿಕೊಂಡು ಈಗ ಅವರ ವಿರುದ್ಧವೇ ದಾಳಿ ನಡೆಸುತ್ತಿದೆ ಎಂದು ತೆಹ್ರಿಕ್‌ ಎ ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಉಗ್ರಗಾಮಿ ಸಂಘಟನೆ ಆರೋಪಿಸಿದೆ. ಇದಕ್ಕೆ ಸಂಬಂಧಿಸಿ ವಿಡಿಯೊ...

ದತ್ತುಪಡೆದ ಗ್ರಾಮಕ್ಕೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್‌ ತೆಂಡುಲ್ಕರ್‌ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್‌...

ಆಸ್ತಿ ಮೌಲ್ಯ ಹೆಚ್ಚಳ ಆರೋಪ: ದಾಖಲೆ ಬಿಡುಗಡೆ ಮಾಡಿದ ಡಿವಿಎಸ್

ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...

ಇಂಡೋ ಮಾಯನ್ಮಾರ್ ಮಾತುಕತೆ: ಗಡಿ, ಭಯೋತ್ಪಾದಕ ಶಿಬಿರಗಳ ನಿಗ್ರಹದ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರ ಆಕ್ಟ್ ಈಸ್ಟ್ ಪಾಲಿಸಿಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಗೃಹ ಸಚಿವಾಲಯ, ಮಾಯನ್ಮಾರ್ ಗಡಿಯಲ್ಲಿರುವ ಮಣಿಪುರದ ಉಖ್ರೂಲ್ ನಲ್ಲಿ ಬಾರ್ಡರ್ ಸಂಪರ್ಕ ಕಛೇರಿ ಸ್ಥಾಪಿಸಲು ಯೋಜನೆ ರೂಪಿಸಿದೆ. ಕಳೆದ ವರ್ಷ ಸ್ಥಳೀಯ ಮಣಿಪುರಿ ಜನರು ಹಾಗೂ ಮಾಯನ್ಮಾರ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited