Untitled Document
Sign Up | Login    
Dynamic website and Portals
  

Related News

ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು

ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ. 2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ...

ಗೋಪಾಲನ್ ಮಾಲ್‍ನಲ್ಲಿ ಅಗ್ನಿ ಅವಘಡ

ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್‍ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು, ನೆಲಮಹಡಿ ಹಾಗೂ ಮೊದಲ ಮಹಡಿಗೆ ಬೆಂಕಿ ಆವರಿಸಿಕೊಂಡಿತ್ತು. ಸ್ಥಳಕ್ಕೆ...

ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಶನಿವಾರ ವರ್ಣಮೈತ್ರಿ ಕಲಾ ಉತ್ಸವ

ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ. ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...

ಬಿಜೆಪಿ ಹೆಸರಲ್ಲಿ ಆಪ್ ನಕಲಿ ಕರೆ: 10 ಕೋಟಿ ರೂ.ಆಮಿಷ - ರಾಜೇಶ್ ಗಾರ್ಗ್

ಆಮ್ ಆದ್ಮಿ ಪಕ್ಷದ ಶಾಸಕರು ಬಿಜೆಪಿ ಹೆಸರಲ್ಲಿ ನಕಲಿ ದೂರವಾಣಿ ಕರೆ ಮಾಡುತ್ತಿದ್ದು, ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ್ಮತಿಯೂ ಇದ್ದಿರುವುದಾಗಿ ಎಎಪಿ ಮಾಜಿ ಶಾಸಕ ರಾಜೇಶ್ ಗಾರ್ಗ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸರ್ಕಾರ ರಚನೆಯ ಕಸರತ್ತಿನ...

ಆಮ್ ಆದ್ಮಿ ಪಕ್ಷದ ಮಾಜಿ ಶಾಸಕ ರಾಜೇಶ್ ಗರ್ಗ್ ಉಚ್ಛಾಟನೆ

'ಆಮ್ ಆದ್ಮಿ ಪಕ್ಷ'ದಿಂದ ಮಾಜಿ ಶಾಸಕ ರಾಜೇಶ್ ಗರ್ಗ್ ನನ್ನು ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಕಾರಣ ಆಪ್ ಪಕ್ಷ ಈ ಕ್ರಮ ಕೈಗೊಂಡಿದೆ. ನವದೆಹಲಿಯ ರೋಹಿಣಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಜೇಶ್ ಗರ್ಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದ ಆಮ್ ಮಾಜಿ ಶಾಸಕನಿಗೆ ಬೆದರಿಕೆ ಕರೆ!

'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...

ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ಪಪ್ಪು ಯಾದವ್ ಗಂಭೀರ ಆರೋಪ

'ಬಿಹಾರ' ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ರಾಜೇಶ್ ರಂಜನ್( ಪಪ್ಪು ಯಾದವ್) ತಿರುಗಿಬಿದ್ದಿದ್ದು ನಿತೀಶ್ ಕುಮಾರ್ ಆರ್.ಜೆ.ಡಿ ಹಾಗೂ ಲಾಲೂ ಪ್ರಸಾದ್ ಯಾದವ್ ರಾಜಕೀಯ ಜೀವನವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ...

ದೀಪಾವಳಿಯಲ್ಲಿ ಲೋಡ್ ಶೆಡ್ಡಿಂಗ್,ಬೆಳಕಿನಿಂದ ಕತ್ತಲೆಡೆಗೆ - ಬೆಸ್ಕಾಂ ಟ್ಯಾಗ್ ಲೈನ್

ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...

ರಾಮಮಂದಿರ ನಿರ್ಮಾಣ: ಪ್ರಧಾನಿ ಮೋದಿಗೆ 2ವರ್ಷ ಗಡುವು

ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ವರ್ಷಗಳ ಗಡುವು ನೀಡಲಾಗುವುದು ಎಂದು ಬಜರಂಗ ದಳ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ತಿಳಿಸಿದ್ದಾರೆ. ಕನ್ಯಾಡಿಯಲ್ಲಿ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited