ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಿರ್ಮಾಣವಾಗುತ್ತಿರುವ ಸೀಬರ್ಡ್ ನೌಕಾನೆಲೆಯ 2 ಹಂತದ ಕಾಮಗಾರಿ ಆರಂಭವಾಗಿದ್ದು, ಅಮೆರಿಕದ ಪ್ರತಿಷ್ಠಿತ ಏಕಾಮ್ (ಎಇಸಿಒಎಂ) ಸಂಸ್ಥೆ ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದೆ.
ಈ ನೌಕೆನೆಲೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡರೆ ಏಷ್ಯಾಖಂಡದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಕೀರ್ತಿಗೆ...