Untitled Document
Sign Up | Login    
Dynamic website and Portals
  

Related News

ಎಸ್‌ಸಿ-ಎಸ್‌ಟಿ ಗುತ್ತಿಗೆ ಮೀಸಲು ಮಸೂದೆಗೆ ಸಹಿ ಹಾಕಲು ರಾಜ್ಯಪಾಲರ ಹಿಂದೇಟು

ರಾಜ್ಯಸರ್ಕಾರದ ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್‌ ವಾಲ ಅಂಕಿತ ಹಾಕಲು ಹಿಂಜರಿದಿದ್ದಾರೆ ಎನ್ನಲಾಗಿದೆ. ರಾಜ್ಯಸರ್ಕಾರವು ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ 50 ಲಕ್ಷ ರೂ. ಮೊತ್ತದವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡಲು ಅವಕಾಶ ಕಲ್ಪಿಸಲು ವಿಧೇಯಕ ಮಂಡಿಸಿ ಉಭಯ ಸದನಗಳಲ್ಲಿ...

ನೀಟ್ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆ ಹೊರಡಿಸುವ ಅಗತ್ಯತೆ ಬಗ್ಗೆ ವಿವರಿಸಲು ಕೇಂದ್ರ ಆರೋಗ್ಯ...

ಎಂಬಿಬಿಎಸ್ ಮುಗಿಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ರಾಷ್ಟ್ರಪತಿ ಅಂಕಿತ

ಕರ್ನಾಟಕ ವೈದ್ಯಕೀಯ ಕೋರ್ಸ್‌ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ...

ಭೂ ಸ್ವಾಧೀನ ವಿಧೇಯಕಕ್ಕೆ ಮೂರನೇ ಬಾರಿ ರಾಷ್ಚ್ರಪತಿ ಅಂಕಿತ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...

ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳ

ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್‌ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...

ಮತದಾನ ಕಡ್ಡಾಯ ಮಸೂದೆಗೆ ರಾಜ್ಯಪಾಲರ ಅಂಕಿತ

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್‌ ರಾಜ್‌ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ. ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ...

ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪ್ರಕಟ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited