Untitled Document
Sign Up | Login    
Dynamic website and Portals
  

Related News

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಬ್ಬನ್ ಪಾರ್ಕ್‍ನಲ್ಲಿ ಜೂನ್ 19 ರಂದು ಪೂರ್ವಭಾವಿ ಯೋಗ ಕಾರ್ಯಕ್ರಮ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ. ಅಂದು ಕಬ್ಬನ್ ಪಾರ್ಕ್ (ಸಿಟಿ ಸೆಂಟ್ರಲ್ ಲೈಬ್ರರಿಯಿಂದ ಹಡ್ಸನ್ ವೃತ್ತದವರೆಗೆ) ನಲ್ಲಿ ಬೆಳಿಗ್ಗೆ 7-30 ರಿಂದ 8-30...

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ: ಪುಟಿನ್

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...

ಯೋಗ ದಿನ ವಿಶ್ವವನ್ನು ಒಂದುಗೂಡಿಸಿದೆ: ಪ್ರಧಾನಿ ಮೋದಿ

ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆಕಾಶವಾಣಿಯಲ್ಲಿ ಪ್ರಸಾರವಾದ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ದೇಶದ...

ಸ್ನೇಹ ಶಾಲೆಯಲ್ಲಿ ಜೆ ಸಿ ಐಯವರಿಂದ ಯೋಗ ಸಪ್ತಾಹ

ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ, ದಿನಾಂಕ 23 ರಂದು ’ಯೋಗ ಸಪ್ತಾಹ - 2015’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು. ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ...

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ಅಂತಾರಾಷ್ಟ್ರೀಯ ಯೋಗ ದಿನ'ಕ್ಕೆ ಇಂದು ಮೊದಲ ಆಚರಣೆಯ ಸಂಭ್ರಮ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ರಾಜಪಥದ ಬಳಿಯ ಬೂಟ್ ಹೌಸ್ ಬಳಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ

192 ದೇಶ, 250ಕ್ಕೂ ಹೆಚ್ಚು ನಗರ, 200 ಕೋಟಿ ಜನ ಭಾನುವಾರದ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿಯ ರಾಜಪಥ ವೊಂದರಲ್ಲೇ 40 ಸಾವಿರ ಜನ ಭಾಗವಹಿಸಿದ್ದಾರೆ. ಬೆಳಗ್ಗೆ 6.45ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಪಥಕ್ಕೆ ಆಗಮಿಸಿ ಭಾಷಣ ಮಾಡಿ,...

ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ: ಪ್ರಧಾನಿ ಮೋದಿ

ಯೋಗ ಕೇವಲ ವ್ಯಾಯಾಮವಲ್ಲ. ಮನುಷ್ಯ ಉದ್ವೇಗ ರಹಿತ ಜೀವನ ತೊರೆದು ಶಾಂತಿ ಜೀವನ ನಡೆಸಲು ಯೋಗ ಮುಖ್ಯ. ಈ ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ರಾಜಪಥ...

ಶಾಲಾ ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಧರ್ಮ ಹಾಗೂ ಜಾತಿ ರಹಿತವಾದ ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆ ಸಾಧ್ಯವಿದೆ. ಯೋಗ ಶಿಕ್ಷಣವನ್ನು ಶಾಲಾ ಪಠ್ಯಕ್ರಮದಲ್ಲಿ ಐಚ್ಛಿಕ ವಿಷಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಧಾನಸೌಧದ...

ವಿಶ್ವ ಯೋಗ ದಿನಾಚರಣೆ: ರಾಜಪಥದಲ್ಲಿ ನಡೆದ ಯೋಗಾಭ್ಯಾಸ ಗಿನ್ನೆಸ್ ದಾಖಲೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಾಗತಿಕವಾಗಿ ಕೋಟ್ಯಂತರ ಜನರು ಭಾಗವಹಿಸಿದ್ದರೆ, ಮತ್ತೊಂದೆಡೆ ದೆಹಲಿಯ ರಾಜಪಥದಲ್ಲಿ ನಡೆದ ಬೃಹತ್ ಯೋಗಾಭ್ಯಾಸ ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುತ್ತದೆ ಎಂಬ ಆಶಾಭಾವ ಯೋಗ ಸಂಘಟಕರದ್ದಾಗಿದೆ. ಒಂದೇ ಸ್ಥಳದಲ್ಲಿ ಇಷ್ಟೊಂದು ಜನ ಯೋಗಾಭ್ಯಾಸ ಮಾಡುತ್ತಿರುವುದು ಇದೇ ಮೊದಲಾಗಿರುವುದರಿಂದ ಇದು ಗಿನ್ನೆಸ್‌ ದಾಖಲೆ...

ನಿಮ್ಮ ಧರ್ಮ ಯೋಗಕ್ಕೆ ಬೆದರುವಂತಿದ್ದರೆ ಅಂತಹ ಧರ್ಮದಿಂದ ಹೊರ ಬನ್ನಿ: ರಾಮ್ ದೇವ್

ನಿಮ್ಮ ಧರ್ಮ ಯೋಗದಿಂದ ಬೆದರಿಸಲ್ಪಡುವಷ್ಟು ದುರ್ಬಲವಾಗಿದ್ದರೆ ನೀವು ಆ ಧರ್ಮವನ್ನು ಬಿಟ್ಟು ಬಿಡಿ ಎಂದು ಯೋಗ ಗುರು ಬಾಬಾ ರಾಮ್‌ ದೇವ್‌ ವ್ಯಂಗ್ಯವಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಮುನ್ನಾ ದಿನ ಋಷಿಕೇಷದ ಪಾರಮಾರ್ಥ ಆಶ್ರಮದಲ್ಲಿ ಮಾತನಾಡಿದ ರಾಮ್‌ ದೇವ್‌, ಯೋಗವನ್ನು ಧರ್ಮದೊಂದಿಗೆ...

ಸೋಮಾರಿಗಳು ಯೋಗ ಮಾಡಲಿ: ಹೆಚ್.ಆಂಜನೇಯ

ಸೋಮಾರಿಗಳು, ಐಶಾರಾಮಿ ಜೀವನ ನಡೆಸುವವರು ಯೋಗಾಭ್ಯಾಸ ಮಾಡಿಕೊಳ್ಳಲಿ. ಶ್ರಮಜೀವಿಗಳಿಗೆ, ಕೂಲಿಕಾರ್ಮಿಕರಿಗೆ ಯೋಗದ ಅಗತ್ಯವಿಲ್ಲ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರದ್ದೇ ಸರ್ಕಾರದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತಂತೆ ಸುದ್ದಿಗಾರ...

ಯೋಗ ದಿನಾಚರಣೆ: ದಾರುಲ್‌ ಉಲೆಮಾ ಮುಸ್ಲಿಂ ಮಂಡಳಿ ಬೆಂಬಲ

ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್‌ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಉತ್ತರ ಪ್ರದೇಶದ ದೀಯೊಬಂದ್‌ ನ ದಾರುಲ್‌ ಉಲೆಮಾದ...

ಯೋಗ ದಿನಾಚರಣೆ: ಪ್ರಧಾನಿ ಮೋದಿ ಯೋಗಾಸನ ಮಾಡುವುದಿಲ್ಲ

ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ. 35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್‌ ಯೋಗ ಕಾರ್ಯಕ್ರಮದ ವೇಳೆ...

ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಕತ್ತಲೆ ಕೋಣೇಯಲ್ಲಿರಿಸಬೇಕು: ಯೋಗಿ ಆದಿತ್ಯನಾಥ್

ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...

ದೆಹಲಿಯ ರಾಜಪಥದಲ್ಲಿ ಪ್ರಧಾನಿ ಮೋದಿ, ಸಚಿವರ ಯೋಗಾಭ್ಯಾಸ

ಜೂನ್‌ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಕ್ಷಣವನ್ನು ಐತಿಹಾಸಿಕವಾಗಿಸಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಜೂ.21ರಂದು ರಾಜಪಥದಲ್ಲಿ ಯೋಗಾಭ್ಯಾಸ ಮಾಡಲು ನಿರ್ಧರಿಸಿದ್ದಾರೆ. ರಾಜಪಥದಲ್ಲಿ ಮೋದಿ ಜತೆ ಕೇಂದ್ರ ಗೃಹ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited