ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...
ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.
ಈ ಕುರಿತು...
ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರ ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್ (ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಾವಿದರ ಸಂಘದಿಂದ ನಮ್ಮ...
'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...