ದೇಶದ ಅತಿ ದೊಡ್ಡ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ 18 ಮಂದಿ ಯೋಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ
ಮಹಾರಾಷ್ಟ್ರದ ಪುಲಗಾಂವ್ ಸಮೀಪದ ವಾರ್ಧಾದಲ್ಲಿರುವ ಕೇಂದ್ರ ಶಸ್ತ್ರಾಸ್ತ್ರ ಡಿಪೋ(ಸಿಎಡಿ)ದಲ್ಲಿ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.ಅಗ್ನಿ...
ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪಲಗಾಂವ್ನಲ್ಲಿರುವ ದೇಶದ ಅತಿ ದೊಡ್ಡ ಸೇನಾ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿರುವ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಪಲ್ಗಾಂವ್ನ ಕೇಂದ್ರೀಯ ಮದ್ದುಗುಂಡು ಸಂಗ್ರಹಾಗಾರದಲ್ಲಿ...
ಭೀಕರ ಅಗ್ನಿ ದುರಂತಕ್ಕೀಡಾಗಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕೊಲ್ಲಂನ ಪರವೂರ್ ಪುಟ್ಟಿಂಗಲ್ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.
ದೆಹಲಿಯಿಂದ ಹೆಸರಾಂತ ಆಸ್ಪತ್ರೆಯ 15 ಮಂದಿ ತಜ್ಞ ವೈದ್ಯರೊಂದಿಗೆ ವಾಯುಪಡೆಯ ವಿಶೇಷ ವಿಮಾನದಲ್ಲಿ ತಿರುವನಂತಪುರಕ್ಕೆ ಆಗಮಿಸಿದ...
ಕೊಲ್ಲಂನ ಪರವೂರ್ ನ ಪುಟ್ಟಿಂಗಲ್ ದೇವಾಲಯದಲ್ಲಿ ಭಾನುವಾರ ನಸುಕಿನ ವೇಳೆ ಭೀಕರ ಅಗ್ನಿ ದುರಂತ ನಡೆದಿದ್ದು 86 ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾತ್ರಿ 1.30 ರ ವೇಳೆ ಮೂಕಾಂಬಿಕಾ ದೇವಾಲಯದ ಜಾತ್ರಾ ಮಹೋತ್ಸವದ...
ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ.
ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ ದೇಗುಲ ಅಗ್ನಿ ಅನಾಹುತವೊಂದು ಆಘಾತವನ್ನುಂಟು ಮಾಡಿದೆ. ಇದೊಂದು ಹೃದಯ ವಿದ್ರಾವಕ...