ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚೆ ದಿನ್ ಘೋಷ ವಾಕ್ಯದ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಮೋದಿ ಭರವಸೆಯ ಒಳ್ಳೆಯ ದಿನಗಳು ಯಾವಗ ಬರಲಿವೆ ಎಂದು ಪ್ರಶ್ನಿಸಿದ್ದಾರೆ.
ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿ ಮೋದಿ...
ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಯಾವುದೇ ಅಧಿಕಾರ ಹೊಂದದೇ ದೆಹಲಿಯಿಂದ ದುಬೈಗೆ ತೆರಳುವ ವಿಮಾನದಲ್ಲಿ ಬಿಸ್ನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಿ ಆಮ್ ಆದ್ಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ರಕ್ಷಣಾ ಸಚಿವ ಮನೋಹರ್...
ಕಳೆದ 5 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಸಗಟು ಮಾರಾಟ ಹಣದುಬ್ಬರ ಶೇ.2.38ಕ್ಕೆ ಇಳಿದಿದ್ದು ಜನಸಾಮಾನ್ಯರು ಕಳೆದ ಕೆಲವು ತಿಂಗಳಿನಿಂದ ಎದುರು ನೋಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಭರವಸೆಯ ಅಚ್ಚೆ ದಿನ್ ಕನಸು ಕೊನೆಗೂ ನನಸಾಗಿದೆ.
ಹಣದುಬ್ಬರ...
'ಬಿಜೆಪಿ'ಯ ಒಳ್ಳೆದಿನಗಳು (ಅಚ್ಚೆ ದಿನ್)ಮುಗಿದಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
ಸೆ.13ರಂದು ನಡೆದ 3 ಲೋಕಸಭೆ 33 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಫಲಿತಾಂಶದಲ್ಲಿ ಉತ್ತರಪ್ರದೇಶ ಉಪಚುನಾವಣೆಯಲ್ಲಿ ಎಸ್ಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅಖಿಲೇಶ್...
ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೂ ಮುನ್ನ ನೀಡಿದ್ದ ಅಚ್ಚೆ ದಿನ್ ಭರವಸೆ ಕೊನೆಗೂ ಈಡೇರಿದೆ.
ಆ.29ರಂದು ಬಿಡುಗಡೆಯಾದ ಜಿಡಿಪಿ ಮಾಹಿತಿ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕದಲ್ಲಿ ಶೇ.5.7ರಷ್ಟು ಏರಿಕೆ ಕಂಡಿದೆ. ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ದರ ಶೇ.4.6ರಷ್ಟಿತ್ತು. ಮೋದಿ ಎನ್.ಡಿ.ಎ ಸರ್ಕಾರ...