Untitled Document
Sign Up | Login    
Dynamic website and Portals
  

Related News

ಅಫ್ಘಾನಿಸ್ತಾನದ ಹೊಸ ಸಂಸತ್ತಿನಲ್ಲಿ ಅಟಲ್ ಬ್ಲಾಕ್ಃ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ

ಅಫ್ಘಾನಿಸ್ತಾನದಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಒಂದು ಭಾಗದ ಕಟ್ಟಡಕ್ಕೆ ಅಟಲ್ ಬ್ಲಾಕ್ ಎಂದು ಹೆಸರಿಸುವುದು ಸಂತಸ ತಂದಿದೆ ಎಂದು ಹೇಳಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕಿಂತ ಒೞೆಯ ದಿನವನ್ನು ನಾವು ಆಯ್ಕೆ...

ಬಾಂಗ್ಲಾದ ರಾಷ್ಟ್ರೀಯ ದೇವಾಲಯ ಢಾಕೇಶ್ವರಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು....

ವಾಜಪೇಯಿ ಪರವಾಗಿ 'ಲಿಬರೇಶನ್ ಆಫ್ ವಾರ್' ಪ್ರಶಸ್ತಿ ಸ್ವೀಕರಿಸಿದ ಮೋದಿ

ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು...

ಇಸ್ರೇಲ್ ಗೆ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಇಸ್ರೇಲ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಯಹೂದಿಗಳ ನಾಡಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಆದರೆ ಪ್ರಧಾನಿ ಮೋದಿ ಇಸ್ರೇಲ್‌ ಪ್ರವಾಸದ ಬಗ್ಗೆ ಈ ವರೆಗೂ ದಿನಾಂಕ ನಿಗದಿಯಾಗಿಲ್ಲ. ತಾನೂ...

ವಾಜಪೇಯಿ ಅವರಿಗೆ ಭಾರತ ರತ್ನ ಕೊಡಬಾರದಿತ್ತು: ಅಸಾದುದ್ದೀನ್ ಓವೈಸಿ

'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ...

ಕೇಂದ್ರ ಸರ್ಕಾರದಿಂದ ಭಾರತ ಮಾಲಾ ರಸ್ತೆ ನಿರ್ಮಾಣ

ಸುವರ್ಣ ಚತುಷ್ಪಥ ಯೋಜನೆ ಮೂಲಕ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ದೇಶದ ನಾಲ್ಕೂ ದಿಕ್ಕುಗಳನ್ನು ರಸ್ತೆ ಸಂಪರ್ಕದ ಮೂಲಕ ಬೆಸೆದರು. ಇದೀಗ ’ಭಾರತ ಮಾಲಾ' ಎಂಬ ಹೆಸರಿನ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ...

ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಮಟ್ಟದ ಐಕಾನ್: ರಾಜನಾಥ್ ಸಿಂಗ್

ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ. ನಮ್ಮ...

ಭಾರತ ರತ್ನ ಪ್ರಶಸ್ತಿ: ವಿಧಾನಪರಿಷತ್ ಕಲಾಪದಲ್ಲಿ ವಾಜಪೇಯಿ ಅವರಿಗೆ ಪಕ್ಷಾತೀತ ಅಭಿನಂದನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಅಟಲ್ ಬಿಹಾರಿ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ...

ಮಾ.27ರಂದು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ...

ತೇಜಸ್ ಯುದ್ಧವಿಮಾನ ಭಾರತೀಯ ವಾಯುಸೇನೆಗೆ ಸೇರ್ಪಡೆ

ದೇಶೀ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್‌ ಅನ್ನು ಅಧಿಕೃತವಾಗಿ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನವನ್ನು ವಿದ್ಯುಕ್ತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಾಯು...

ಜಮ್ಮು-ಕಾಶ್ಮೀರಕ್ಕೆ ಸ್ಥಿರ ಸರ್ಕಾರ ನೀಡುವುದು ನಮ್ಮ ಆದ್ಯತೆ: ಬಿಜೆಪಿ

'ಜಮ್ಮು-ಕಾಶ್ಮೀರ'ದಲ್ಲಿ ಸ್ಥಿರ ಸರ್ಕಾರ ರಚಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಬಿಜೆಪಿ ಹೇಳಿದೆ. ಜ.1ರಂದು ರಾಜ್ಯಪಾಲ ಎನ್.ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು ಜಮ್ಮು-ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ಅಸ್ಥಿತ್ವಕ್ಕೆ ಬರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ...

ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಸಾಧ್ಯತೆ

'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ...

ಅಟಲ್ ಜಿ ಜನ್ಮದಿನದಂದು ಉತ್ತಮ ಆಡಳಿತ ನಡೆಸುವ ಸಂಕಲ್ಪ ಕೈಗೊಳ್ಳೋಣ: ನರೇಂದ್ರ ಮೋದಿ

ದೇಶಾದ್ಯಂತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರ ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ. ದೇಶದ ಜನತೆಗೆ ಎನ್.ಡಿ.ಎ ಸರ್ಕಾರ...

ಡಿ.25ರಂದು ಉತ್ತಮ ಆಡಳಿತ ದಿನಾಚರಣೆಗೆ ಬೆಂಗಳೂರಿನ ಅರ್ಚ್ ಬಿಷಪ್ ವಿರೋಧ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಗಳೂರಿನ ಅರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಕಳಿಸಿರುವ ಕ್ರಿಸ್ ಮಸ್ ಶುಭಾಷಯ ಪತ್ರದಲ್ಲಿ, ಕೇಂದ್ರ...

ಅಟಲ್ ಬಿಹಾರಿ ವಾಜಪೇಯಿ, ಮದನ್ ಮೋಹನ್ ಮಾಳವೀಯಾಗೆ ಭಾರತ ರತ್ನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿಶ್ವವಿದ್ಯಾನಿಲಯ ಸ್ಥಾಪಕ ದಿ.ಮದನ್ ಮೋಹನ್ ಮಾಳವೀಯಾ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಮಾಳಾವೀಯಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದರ ಬಗ್ಗೆ...

ಬಿಜೆಪಿ ಗೋಡ್ಸೆಗೆ ಭಾರತ ರತ್ನ ನೀಡಿದರೂ ಅಚ್ಚರಿಯಿಲ್ಲ: ಸಚಿವ ಆಂಜನೇಯ ವ್ಯಂಗ್ಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿವಿ ಸ್ಥಾಪಕ ಮದನ್ ಮೋಹನ್ ಮಾಳವೀಯ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ದೇಶಾದ್ಯಂತ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗಿದ್ದರೆ ರಾಜ್ಯದ ಸಮಾಜಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಪರೋಕ್ಷವಾಗಿ ವಿರೋಧ...

ಮಾಳವೀಯಾಗೆ ಭಾರತ ರತ್ನ: ಇತಿಹಾಸಕಾರ ರಾಮಚಂದ್ರ ಗುಹಾರಿಂದ ಆಕ್ಷೇಪ

ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಸಮಾಜಕಲ್ಯಾಣ ಇಲಾಖೆ ಸಚಿವ ಆಂಜನೇಯ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಾಳವೀಯಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಇತಿಹಾಸಕಾರ ರಾಮಚಂದ್ರ ಗುಹ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ಕೇಂದ್ರದಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...

ಮೋದಿ ಒಬ್ಬರೇ ಮಾತಾಡ್ತಾರೆ,ಸಂಸತ್ ನಲ್ಲಿ ನಮಗೆ ಮಾತಾಡಲು ಅವಕಾಶವಿಲ್ಲ: ರಾಹುಲ್ ಗಾಂಧಿ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.10ರಂದು ಕೇರಳಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿಯದ್ದೂ ಸೇರಿದಂತೆ ಹಿಂದಿನ ಯಾವುದೇ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಇನ್ನು ಮುಂದೆ ಉತ್ತಮ ಆಡಳಿತ ದಿನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿ.25ನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಡಿ.25ರಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅದ್ಧೂರಿಯಾಗಿ ನಡೆಯಲಿದ್ದು. ಉತ್ತಮ ಆಡಳಿತಕ್ಕೆ ಸಂಬಂಧಿಸಿದ ಕೆಲಸಗಳನ್ನು...

ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ, ಶೀಘ್ರ ರಾಮಮಂದಿರ ನಿರ್ಮಾಣ ಮಾಡಲಿ: ಅಶೋಕ್ ಸಿಂಘಾಲ್

'ಅಯೋಧ್ಯೆ'ಯಲ್ಲಿ ರಾಮಮಂದಿರ ನಿರ್ಮಾಣ ವಿಷಯ ಮತ್ತೆ ಚರ್ಚೆಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ಅಶೋಕ್ ಸಿಂಘಾಲ್, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ಬಿಜೆಪಿ...

ಪಾಕ್ ನೊಂದಿಗೆ ಕೇಂದ್ರ ಸರ್ಕಾರ ದ್ವಿಪಕ್ಷೀಯ ಮಾತುಕತೆ ಮುಂದುವರೆಸಬೇಕು- ಮೆಹಬೂಬ ಮುಫ್ತಿ

'ರಕ್ಷಣಾ ಸಚಿವ'ರ ಮಟ್ಟದಲ್ಲಿ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕೆಂದು ಜಮ್ಮು-ಕಾಶ್ಮೀರದ ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬ ಮುಫ್ತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆ.29ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಮಾಧ್ಯಮ ಸಮ್ಮೇಳನವದಲ್ಲಿ ಭಾಗವಹಿಸಿ ಮಾತನಾಡಿದ ಮೆಹಬೂಬ ಮುಫ್ತಿ, ಪಾಕಿಸ್ತಾನ ಹಾಗೂ ಭಾರತದ ನಡುವಿನ...

ಬಿಜೆಪಿ ಸಂಸದೀಯ ಮಂಡಳಿ ಪುನಾರಚನೆ: ಅಡ್ವಾಣಿ, ವಾಜಪೇಯಿ, ಜೋಷಿ ಯುಗಾಂತ್ಯ

'ಬಿಜೆಪಿ' ಸಂಸದೀಯ ಮಂಡಳಿಯಿಂದ ಎಲ್.ಕೆ ಅಡ್ವಾಣಿ ಸೇರಿದಂತೆ ಕೆಲವು ಹಿರಿಯರಿಗೆ ಕೊಕ್ ನೀಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅಟಲ್ ಬಿಹಾರಿ ವಾಜಪೇಯಿ ಅವರ ಯುಗ ಅಂತ್ಯವಾಗಿದೆ. ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಆ.26ರಂದು...

ವಾಜಪೇಯಿ, ಸುಭಾಷ್ ಚಂದ್ರ ಬೋಸ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಸುಭಾಷ್ ಚಂದ್ರ ಬೋಸ್, ಬಹುಜನ ಸಮಾಜ ಪಕ್ಷದ ಸ್ಥಾಪಕ ಕಾನ್ಶಿ ರಾಮ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited