Untitled Document
Sign Up | Login    
Dynamic website and Portals
  

Related News

ಎಲ್.ಕೆ.ಅಡ್ವಾಣಿ ಪತ್ನಿ ಕಮಲಾ ಅಡ್ವಾಣಿ ವಿಧಿವಶ

ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಯವರ ಪತ್ನಿ ಕಮಲಾ ಅಡ್ವಾಣಿ ಅವರು ಹೃದಯಾಘಾತದಿಂದ ಬುದವಾರ ಸಂಜೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು...

ರಾಜಕೀಯ ಜೀವನದಲ್ಲಿ ಆರೋಪ ಕೇಳಿಬಂದಾಗ ರಾಜೀನಾಮೆ ನೀಡಬೇಕು: ಎಲ್.ಕೆ.ಅಡ್ವಾಣಿ

ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ರಾಜಕೀಯ ಜೀವನದಲ್ಲಿ ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸುಷ್ಮಾ ಸ್ವರಾಜ್ ಮತ್ತು ಸ್ಮೃತಿ ಇರಾನಿ ಮತ್ತು ಮಹಾರಾಷ್ಟ್ರದಲ್ಲಿ...

ತುರ್ತು ಪರಿಸ್ಥಿತಿ ಕಾರ್ಯಕ್ರಮಕ್ಕೆ ಅಡ್ವಾಣಿಗೆ ಆಹ್ವಾನವಿಲ್ಲ

ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ಅವರನ್ನು ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ’ತುರ್ತು ಪರಿಸ್ಥಿತಿ' ಹೋರಾಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವ ವಿಷಯ ಬೆಳಕಿಗೆ ಬಂದಿದೆ. ತುರ್ತು ಪರಿಸ್ಥಿತಿಯಿಂದ ಸಂತ್ರಸ್ತರಾದವರಲ್ಲಿ ಅಡ್ವಾಣಿ ಕೂಡ ಒಬ್ಬರಾಗಿದ್ದರು. ಆದರೆ,...

ತುರ್ತು ಪರಿಸ್ಥಿತಿ ಹೇಳಿಕೆ ಕಾಂಗ್ರೆಸ್ ನ್ನು ಉದ್ದೇಶಿಸಿ ಹೇಳಿದ್ದು: ಅಡ್ವಾಣಿ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾಗದು ಎಂದು ಹೇಳಲಾಗದು ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‍ ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಡ್ವಾಣಿ, ನಾನು ಯಾವುದೇ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ...

ಭವಿಷ್ಯದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆ ತಳ್ಳಿಹಾಕಲಾಗದು: ಅಡ್ವಾಣಿ

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. 1975, ಜೂ.25 ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಈ ನಿಟ್ಟಿನಲ್ಲಿ 40 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಹಳೆ ನೆನಪುಗಳನ್ನು ಮೆಲುಕುಹಾಕುತ್ತಾ...

ಬಿಜೆಪಿ ಸಂಸ್ಥಾಪನಾ ದಿನ: ಅಡ್ವಾಣಿಗೆ ಎಸ್ ಎಂ ಎಸ್ ಮೂಲಕ ಆಹ್ವಾನ

ಬಿಜೆಪಿ ಯ 35ನೇ ಸಂಸ್ಥಾಪನಾ ದಿನಾಚರಣೆಗೆ ಪಕ್ಷದ ಸಂಸ್ಥಾಪಕರಲ್ಲಿ ಪ್ರಮುಖರಾಗಿರುವ ಎಲ್‌.ಕೆ.ಅಡ್ವಾಣಿ ಅವರಿಗೆ ಸೂಕ್ತ ರೀತಿಯಲ್ಲಿ ಆಹ್ವಾನ ನೀಡದೇ ಇರುವ ಸಂಗತಿ ಬೆಳಕಿಗೆ ಬಂದಿದೆ. 1980ರ ಏ.6ರಂದು ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಅಡ್ವಾಣಿ ಅವರಂತಹ ನಾಯಕರ ನೇತೃತ್ವದಲ್ಲಿ ಬಿಜೆಪಿ ಸ್ಥಾಪನೆಯಾಗಿತ್ತು. ಅದರ 35ನೇ...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ಪಕ್ಷ ಬಲವರ್ಧನೆ, ಕಾರ್ಯತಂತ್ರಗಳ ಚರ್ಚೆ

ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರದಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯಲ್ಲಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಿದ ನಂತರ ಎದುರಿಸಿದ ಸೋಲು-ಗೆಲುವುಗಳ ಆತ್ಮಾವಲೋಕನ ಸೇರಿದಂತೆ ಸರ್ಕಾರ ಮತ್ತು ಪಕ್ಷ ಮುಂದೆ ಅನುಸರಿಸಬೇಕಾದ ಹೆಜ್ಜೆಯ ಬಗ್ಗೆ ಕಾರ್ಯತಂತ್ರ ರೂಪಿಸುವ ಸಂಬಂಧ...

ಬಿಜೆಪಿ ಪದಾಧಿಕಾರಿಗಳ ಸಭೆಗೆ ಚಾಲನೆ

ಏ.3ರಿಂದ ಆರಂಭವಾಗಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆರಂಭವಾಗಿರುವ ಸಭೆಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದರು. ಉತ್ತರ ಭಾರತದಲ್ಲಿ ಪ್ರಭಲವಾಗಿರು ಬಿಜೆಪಿ ದಕ್ಷಿಣ ಭಾರತದಲ್ಲಿಯೂ ತನ್ನ ಅಜೆಂಡಾ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಬಿಜೆಪಿ ಹಿರಿಯ ನಾಯಕರಿಗೆ ನೋಟಿಸ್ ಜಾರಿ

1992 ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಿಜೆಪಿಯ ಹಿರಿಯ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಸಚಿವೆ ಉಮಾ ಭಾರತಿ, ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ 20...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ಪದ್ಮ ಪ್ರಶಸ್ತಿ ಪ್ರಕಟ

2014-15ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಆರು ಜನ ಗಣ್ಯರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಹಾಗೂ ಐವರು ಗಣ್ಯರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ, ಯೋಗ ಗುರು ಬಾಬಾರಾಮ್ ದೇವ್,ಆರ್ಟ್ ಆಫ್ ಲಿವಿಂಗ್...

ಎಸ್.ಎಲ್ ಭೈರಪ್ಪ, ರವಿಶಂಕರ್ ಗುರೂಜಿಗೆ ಪದ್ಮವಿಭೂಷಣ ಪ್ರಶಸ್ತಿ?

'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ. ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ...

ಎಲ್.ಕೆ.ಅಡ್ವಾಣಿಯವರಿಗೆ ಪದ್ಮವಿಭೂಷಣ ಪ್ರಶಸ್ತಿ ಸಾಧ್ಯತೆ

ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಯೋಗಗುರು ಬಾಬಾ ರಾಮ್‌ದೇವ್, ಯೋಗ...

ಬಿಜೆಪಿ-ಶಿವಸೇನೆ ಮೈತ್ರಿ ಮುಂದುವರಿದರೆ ಸಂತೋಷ: ಅಡ್ವಾಣಿ

ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಉಭಯ ಪಕ್ಷಗಳ ಮೈತ್ರಿ ಮುಂದುವರಿದರೆ ಸಂತೋಷ ಎಂದು ತಿಳಿಸಿದ್ದಾರೆ. ಅಹಮದಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಬಿಜೆಪಿ ಮೈತ್ರಿ ಸುದೀರ್ಘವಾದದ್ದು. ಅಂತಹ...

ಬಿಜೆಪಿ ಸಂಸದೀಯ ಮಂಡಳಿ ಪುನಾರಚನೆ: ಅಡ್ವಾಣಿ, ವಾಜಪೇಯಿ, ಜೋಷಿ ಯುಗಾಂತ್ಯ

'ಬಿಜೆಪಿ' ಸಂಸದೀಯ ಮಂಡಳಿಯಿಂದ ಎಲ್.ಕೆ ಅಡ್ವಾಣಿ ಸೇರಿದಂತೆ ಕೆಲವು ಹಿರಿಯರಿಗೆ ಕೊಕ್ ನೀಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅಟಲ್ ಬಿಹಾರಿ ವಾಜಪೇಯಿ ಅವರ ಯುಗ ಅಂತ್ಯವಾಗಿದೆ. ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಆ.26ರಂದು...

ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕೊಡುಗೆ ಅಪಾರ- ಅಡ್ವಾಣಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಪಕ್ಷ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆ.15ರಂದು ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಹಾಗೂ ತಪ್ಪುಗಳೇ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಎಂದು ಅಡ್ವಾಣಿ...

ಕೋಮಾ ಸ್ಥಿತಿಗೆ ಜಾರಿದ ಜಸ್ವಂತ್ ಸಿಂಗ್

ತಲೆಗೆ ಪೆಟ್ಟು ಬಿದ್ದು ಶಸ್ತ್ರಚಿಕಿತ್ಸೆಗೊಳಗಾಗಿರುವ ಬಿಜೆಪಿ ಮಾಜಿ ಮುಖಂಡ ಜಸ್ವಂತ್ ಸಿಂಗ್ ಕೋಮಾ ಸ್ಥಿತಿಗೆ ಜಾರಿದ್ದಾರೆ. ಜಸ್ವಂತ್ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ರಕ್ಷಣಾ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಜಿ ಕೇಂದ್ರ ಸಚಿರ ಆರೋಗ್ಯ ತೀರಾ ಗಂಭೀರವಾಗಿದೆ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited