ಪ್ರಧಾನಿ ನರೇಂದ್ರ ಮೋದಿ ಅವರ ಐದು ದಿನಗಳ ಆಫ್ರಿಕಾ ಪ್ರವಾಸ ಆರಂಭಗೊಂಡಿದ್ದು, ಆಪ್ರಿಕಾದ ಮೊಜಾಂಬಿಕ್ ದೇಶದ ರಾಜಧಾನಿ ಮಾಪುಟೋ ನಗರ ತಲುಪಿದ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿ ನರೇಂದ್ರ ಮೋದಿ ಆಫ್ರಿಕಾ ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದು,...
ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಬಾಂಗ್ಲಾದೇಶಕ್ಕೆ ಬಂದಿಳಿದಿದ್ದು, ಢಾಕಾ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹೂಗುಚ್ಚ ನೀಡಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ಪ್ರಧಾನಿ ಮೋದಿ ಶನಿವಾರದಿಂದ 2 ದಿನಗಳ ಕಾಲ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ...
ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಈ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿ ಭೇಟಿ ಬಳಿಕ...