Untitled Document
Sign Up | Login    
Dynamic website and Portals
  

Related News

ಜೂ.9ಕ್ಕೆ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ

ಜುಲೈ 4ಕ್ಕೆ ಮೇಲ್ಮನೆಯ ನಾಲ್ವರು ಸದಸ್ಯರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಜೂನ್ 9ರಂದು ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಜೂನ್ 13ರಂದು ಫಲಿತಾಂಶ ಪ್ರಕಟವಾಗಲಿದೆ. ಮಹಾಂತೇಶ್ ಶಿವಾನಂದ ಕೌಜಲಗಿ, ಅರುಣ್ ಶಹಾಪುರ್, ಗೋ.ಮಧುಸೂದನ್, ಬಸವರಾಜ್ ಹೊರಟ್ಟಿ ಸೇರಿದಂತೆ ನಾಲ್ವರ...

ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ನೀತಿ ಜಾರಿ

ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಓಡಾಡಬೇಕಾದರೆ ಹೆಲ್ಮೆಟ್‌ ಧರಿಸುವುದು ಕಡ್ಡಾಯ. ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಸೇರಿ ಹೆಲ್ಮೆಟ್‌ ಕಡ್ಡಾಯ ನೀತಿ ರಾಜ್ಯಾದ್ಯಂತ ಜಾರಿಗೆ ಬಂದಿದೆ. ಆದರೆ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ. ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ಮಾಡಲಾಗಿದ್ದರೂ...

ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿ

ವಿಧಾನಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ ಎಂದು ಹೇಳಿದೆ....

ಬಿಬಿಎಂಪಿ ಚುನಾವಣೆ ತಡೆಗೆ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್‌ನ ಮೊರೆ ಹೋಗಿದೆ. 2011ರ ಜನಗಣತಿ ಆಧಾರದ ಮೇಲೆ ಹೊಸ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಇದಕ್ಕಾಗಿ ಚುನಾವಣೆ ನಡೆಸಲು ಸರ್ಕಾರಕ್ಕೆ...

ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರವಿದೆ: ದೆಹಲಿ ಹೈಕೋರ್ಟ್

ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಲೆಫ್ಟಿನೆಂಟ್ ಗವರ್ನರ್ ಕೂಡ ಆಪ್ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳನ್ನು ಸೂಕ್ತವಾಗಿಯೇ ಪರಿಶೀಲಿಸಬೇಕು ಸೂಚಿಸಿದೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...

ಅಧಿಕಾರಿಗಳ ನೇಮಕ ವಿವಾದ: ಗವರ್ನರ್ ಅಧಿಕಾರದ ಬಗ್ಗೆ ಅಧಿಸೂಚನೆ ಹೊರಡಿಸಿದ ಕೇಂದ್ರ

ದೆಹಲಿ ಉಪರಾಜ್ಯಪಾಲ ನಜೀಬ್‌ ಜಂಗ್‌ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಡುವೆ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಹಕ್ಕಿಗಾಗಿ ನಡೆದಿರುವ ಜಟಾಪಟಿಯಲ್ಲಿ, ಕೇಂದ್ರ ಸರ್ಕಾರ ಅಧಿಕೃತವಾಗಿ ಜಂಗ್‌ ಅವರ ಪರವಹಿಸಿದೆ. ಶನಿವಾರ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದ್ದು, ಪೊಲೀಸ್‌, ಸಾರ್ವಜನಿಕ...

ಗ್ರಾಮ ಪಂಚಾಯಿತಿ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಿದ್ಧಗೊಂಡಿದ್ದು, ಮೇ 29ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲಾಧಿಕಾರಿಗಳು ಸೋಮವಾರ ಅಧಿಸೂಚನೆ ಹೊರಡಿಸಲಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಮೇ 29ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು...

ರಾಜ್ಯಪಾಲರ ಪ್ರವಾಸಗಳಿಗೆ ಕೇಂದ್ರ ಸರ್ಕಾರ ಕಡಿವಾಣ

ಬಯಸಿದಾಗ ವಿದೇಶ ಪ್ರವಾಸ ಅಥವಾ ತಮ್ಮ ರಾಜ್ಯಕ್ಕೆ ಹೋಗುವ ರಾಜ್ಯಪಾಲರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಕಾರ್ಯನಿರ್ವಹಿಸುತ್ತಿರುವ ರಾಜ್ಯದಿಂದ ರಾಜ್ಯಪಾಲರು ಹೊರಕ್ಕೆ ಕಾಲಿಡುವ ಮುನ್ನ ರಾಷ್ಟ್ರಪತಿಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ನಿಯಮವನ್ನು ರೂಪಿಸಿದೆ. ವರ್ಷವೊಂದರಲ್ಲಿ 73ಕ್ಕಿಂತ ಹೆಚ್ಚು...

1 ರೂ. ನೋಟು ಮತ್ತೆ ಮಾರುಕಟ್ಟೆಗೆ

ಇಪ್ಪತ್ತು ವರ್ಷಗಳ ಬಳಿಕ ಮತ್ತೆ 1 ರೂಪಾಯಿ ನೋಟು ಮಾರುಕಟ್ಟೆಗೆ ಬರಲಿದೆ. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಅಧಿಸೂಚನೆ ನೀಡಿದೆ. ಪ್ರಸ್ತುತ ಚಿಲ್ಲರೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ 1, 2, 5 ಹಾಗೂ 10 ರೂ.ಗಳ...

ಮಹಾ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಮುಂದುವರೆದ ಸೀಟು ಹಂಚಿಕೆ ಬಿಕ್ಕಟ್ಟು

ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ. ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರ: ತಡೆಯಾಜ್ನೆ ನೀಡಿದ ಕೆ.ಎ.ಟಿ

2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ. ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited