Untitled Document
Sign Up | Login    
Dynamic website and Portals
  

Related News

ಪ್ರತಿ ಅಧಿವೇಶನದ ಒಂದು ದಿನ ಮಹಿಳೆಯರಿಗಾಗಿ ಮೀಸಲಿಡುವ ಕುರಿತು ಸಮಾಲೋಚನೆ ನಡೆಸುವುದಾಗಿ ಸಿಎಂ ಭರವಸೆ

ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಹಿಳಾ...

ಬಿಹಾರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ರೂ. ಘೋಷಿಸಿದ ಪ್ರಧಾನಿ ಮೋದಿ

ಬಿಹಾರಕ್ಕೆ 'ಅಛ್ಚೇ ದಿನ್' ಆಗಮನವಾಗುತ್ತಿದೆ. ಬಿಹಾರದ ಅರ್ರ್ಹಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಅಭಿವೃದ್ಧಿಗಾಗಿ ಕೇಂದ್ರದಿಂದ 1.25 ಲಕ್ಷ ಕೋಟಿ ರೂ. ವಿಶೇಷ ಅನುದಾನ ಘೋಷಿಸಿದ್ದಾರೆ. ಇಂದು ನಾನು ಬಿಹಾರ್ ಗೆ ಅನುದಾನ ಘೋಷಣೆ ಮಾಡುತ್ತೇನೆ....

ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷ ಬಲವರ್ಧನೆ ಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಪಟ್ನಾ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಶನಿವಾರದಿಂದ ಬಿಹಾರದಲ್ಲಿ ಪ್ರಚಾರ ಪ್ರಾರಂಭಿಸಲಿದ್ದಾರೆ. ಅಕ್ಟೋಬರ್ ಯಾ ನವೆಂಬರ್ ತಿಂಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ...

ಬಜೆಟ್ ಅನುದಾನ ಸಮಾನವಾಗಿ ಬಳಸಿ: ಪ್ರಧಾನಿ ಮೋದಿ

ಪ್ರತಿ ಸಚಿವಾಲಯ ಕೂಡ ಬಜೆಟ್‌ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ವೈ-ಫೈ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...

ಸೂಕ್ಷ್ಮ ನೀರಾವರಿಗೆ ಶೇ.90 ಅನುದಾನ ನೀಡಿ:ಜಲಮಂಥನ ಸಭೆಯಲ್ಲಿ ಎಂ.ಬಿ.ಪಾಟೀಲ್ ಮನವಿ

ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...

ದತ್ತುಪಡೆದ ಗ್ರಾಮಕ್ಕೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್‌ ತೆಂಡುಲ್ಕರ್‌ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್‌...

ಬೆಂಗಳೂರು ಹಜ್‌ಘರ್ ನಿರ್ಮಾಣಕ್ಕೆ 17 ಕೋಟಿ ರೂ. ಅನುದಾನ: ಸಿದ್ದರಾಮಯ್ಯ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್‌ಘರ್‌ಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 17 ಕೋಟಿ ರೂ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ವರ್ಷ ಹಜ್ ಶಿಬಿರ ಈ ನೂತನ ಹಜ್‌ಘರ್‌ನಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited