Untitled Document
Sign Up | Login    
Dynamic website and Portals
  

Related News

ಟ್ರಕ್ ಮತ್ತು ಕಾರು ಡಿಕ್ಕಿ: ರಾಮನಗರದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಟ್ರಕ್​ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಕೆಂಪನಹಳ್ಳಿಯಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ...

ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ನೀತಿ ಜಾರಿ

ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಓಡಾಡಬೇಕಾದರೆ ಹೆಲ್ಮೆಟ್‌ ಧರಿಸುವುದು ಕಡ್ಡಾಯ. ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಸೇರಿ ಹೆಲ್ಮೆಟ್‌ ಕಡ್ಡಾಯ ನೀತಿ ರಾಜ್ಯಾದ್ಯಂತ ಜಾರಿಗೆ ಬಂದಿದೆ. ಆದರೆ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ. ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ ಮಾಡಲಾಗಿದ್ದರೂ...

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...

ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಸ್ಪೋಟ, ಒಬ್ಬ ಮಹಿಳೆ ಸಾವು

ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ. ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ : 24 ಸಾವು

ಮಧ್ಯಪ್ರದೇಶದ ಹರ್ದಾ ಬಳಿ ಮಂಗಳವಾರ ರಾತ್ರಿ ನಡೆದ ಎರಡು ರೈಲು ಅಪಘಾತದಲ್ಲಿ ಈವರೆಗೆ ಸುಮಾರು 24 ಜನ ಮೃತಪಟ್ಟಿರುವ ವರದಿಯಾಗಿದೆ. 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರಣಾಸಿ-ಮುಂಬಯಿ ಮಾರ್ಗದ ಕಾಮಯಾನಿ ಎಕ್ಸ್ ಪ್ರೆಸ್ ರೈಲು ಮಂಗಳವಾರ...

ಮಧ್ಯಪ್ರದೇಶ ಅವಳಿ ರೈಲು ಅಪಘಾತ ಮೃತ ವ್ಯಕ್ತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ನಡೆದ ಮಧ್ಯಪ್ರದೇಶದ ಅವಳಿ ರೈಲು ಅಪಘಾತದಲ್ಲಿ ಜೀವಗಳೆದುಕೊಂಡವರ ಬಗ್ಗೆ ತಮ್ಮ ನೋವು ಮತ್ತು ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಎರಡು ರೈಲು ಅಪಘಾತದ ವಿಷಯ ತಿಳಿದು...

ಹಳಿ ತಪ್ಪಿದ ಬೆಂಗಳೂರು-ಚೆನ್ನೈ ರೈಲು

ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ 4.25ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ...

ದೇಶದಲ್ಲೇ ಮೊದಲಬಾರಿಗೆ ಬೈಕ್ ಆಂಬುಲೆನ್ಸ್ ಗೆ ಚಾಲನೆ

ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್‌ ಆಂಬುಲೆನ್ಸ್‌' ಗೆ ಚಾಲನೆ ದೊರೆತಿದೆ. ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ಈ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು...

ಬೆಂಗಳೂರಲ್ಲಿ ಅಪಘಾತ ತಡೆಗೆ ಕ್ರಮ: ಕೆ.ಜೆ.ಜಾರ್ಜ್

ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್‌ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...

ಪಾದಚಾರಿಗಳ ಅನುಕೂಲಕ್ಕಾಗಿ ಸ್ಕೈ ವಾಕ್ ನಿರ್ಮಾಣ: ಕೆ.ಜೆ ಜಾರ್ಜ್

ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈ ವಾಕ್ ಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದ್ದಾರೆ. ನೀರಿನ ಟ್ಯಾಂಕರ್ ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ...

ಕೆಂಪಾಪುರ ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ: ಸ್ಕೈವಾಕ್ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

'ನೀರಿನ ಟ್ಯಾಂಕರ್' ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಂಪಾಪುರ ಜಂಕ್ಷನ್ ಬಳಿಯ ದೇವನಹಳ್ಳಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತವೆ, ಪರಿಣಾಮ, ಅತಿ...

ಆನೇಕಲ್ ಬಳಿ ಭೀಕರ ರೈಲು ಅಪಘಾತ: 8 ಸಾವು

'ಆನೇಕಲ್' ತಾಲೂಕಿನ ಬಿದರಗೆರೆ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ ಒಂದು ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಹೊಸೂರು ಮಾರ್ಗ ಮಧ್ಯೆ ಆನೇಕಲ್ ಸಮೀಪದ ಬಿದರಗೆರೆ ಬಳಿ ಬೆಂಗಳೂರು-ಎರ್ನಾಕುಲಂ ಎಕ್ಸ್...

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: 22ಕ್ಕೂ ಹೆಚ್ಚು ಸಾವು

'ಆಂಧ್ರಪ್ರದೇಶ'ದ ಅನಂತಪುರ ಜಿಲ್ಲೆಯಲ್ಲಿ ಜ.7ರಂದು ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು 22 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರ್ಕಾರಿ ಬಸ್ ಅನಂತಪುರ ಜಿಲ್ಲೆಯ ಮಡಕಶಿರ ಪ್ರದೇಶದಿಂದ ಪೆನುಕೊಂಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿ...

ಎಕ್ಸ್ ಪ್ರೆಸ್ ರೈಲುಗಳ ನಡುವೆ ಡಿಕ್ಕಿ 12 ಜನ ಸಾವು

ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದರ ಪರಿಣಾಮ 12 ಜನ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ಸೆ.30ರ ತಡರಾತ್ರಿ ವಾರಣಾಸಿಯಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಮದ್ವುದೀ-ಲಖನೌ ಕ್ರಿಶಕ್ ಎಕ್ಸ್‌ಪ್ರೆಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited