Untitled Document
Sign Up | Login    
Dynamic website and Portals
  

Related News

ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದಿಂದ ಅಫಿಡವಿಟ್

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಧಾವಿಸಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು...

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಸಕ್ತ ವರ್ಷ ತೃತೀಯ ಭಾಷೆ ಸಂಸ್ಕೃತದ ಪರೀಕ್ಷೆ ಇಲ್ಲ

'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು...

ಸ್ವಿಸ್ ನಿಂದ ಭಾರತಕ್ಕೆ ಚಿನ್ನದ ಪ್ರವಾಹ,ಕಪ್ಪುಹಣ ಹೊಂದಿರುವವರ ಹೆಸರು ಇಂದು ಬಹಿರಂಗ

ಸ್ವಿಜರ್ಲೆಂಡ್ ನಿಂದ ಭಾರತಕ್ಕೆ ದಾಖಲೆ ಪ್ರಮಾಣದಲ್ಲಿ ಚಿನ್ನ ರಫ್ತಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಭಾರತಕ್ಕೆ ಸುಮಾರು 70,000 ಕೋಟಿ ರೂ(1100 ಕೋಟಿ ಸ್ವಿಸ್ ಫ್ರಾನ್ಸ್) ಮೌಲ್ಯದ ಚಿನ್ನ ರಫ್ತು ಮಾಡಲಾಗಿದೆ ಎಂದು ಸ್ವಿಸ್ ಕಸ್ಟಮ್ಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ....

ಕಪ್ಪುಹಣ ಖಾತೆದಾರರ ಹೆಸರು ಬಹಿರಂಗಗೊಳಿಸಿದ ಕೇಂದ್ರ

ವಿದೇಶದಲ್ಲಿರುವ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದು, ಮೂವರ ಹೆಸರನ್ನು ಬಹಿರಂಗಗೊಳಿಸಿದೆ. ಓರ್ವ ಉದ್ಯಮಿ ಹಾಗೂ ಎರಡು ಕಂಪನಿಗಳ ಹೆಸರನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಿದ್ದು, ಮೊದಲ ಪಟ್ಟಿಯಲ್ಲಿ ಯಾವುದೇ ರಾಜಕೀಯ ನಾಯಕರ ಹೆಸರಿಲ್ಲದಿರುವುದು ವಿಶೇಷ. ಸ್ವಿಸ್ ಬ್ಯಾಂಕ್...

ದೇಶದಲ್ಲಿ ಮೂವರ ಬಳಿ ಮಾತ್ರವೇ ಕಪ್ಪುಹಣ ಇದೆಯೇ: ನಿತೀಶ್ ಕುಮಾರ್

'ಕಪ್ಪುಹಣ' ವಿಷಯದ ಬಗ್ಗೆ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಹಣವನ್ನು ವಾಪಸ್ ತರುವ ಸಂಬಂಧ ಎನ್.ಡಿ.ಎ ಸರ್ಕಾರ ಕೈಗೊಂಡಿರುವ ನಿರ್ಧಾರ ಅದರ ನಾಯಕರ ಮಾನಸಿಕತೆಯನ್ನು ತಿಳಿಸುತ್ತದೆ ಎಂದು...

ಕಪ್ಪುಹಣ ಹೊಂದಿರುವವರ ಹೆಸರು ಬಹಿರಂಗಗೊಳಿಸಲ್ಲ: ಸುಪ್ರೀಂ ಗೆ ಕೇಂದ್ರ ಸರ್ಕಾರ

'ಕಪ್ಪುಹಣ' ವಾಪಸ್ ತರುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, ವಿದೇಶದಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದೆ. ಕಪ್ಪುಹಣ ಹೊಂದಿರುವವರ ಬಗ್ಗೆ ಗೌಪ್ಯತೆ ಕಾಪಾಡುವುದು ಅನಿವಾರ್ಯವಾಗಿದ್ದು, ಈ ವಿಷಯದಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ...

ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಿಸುತ್ತಿರುವ ಏಮ್ಸ್!

ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ. ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...

2ಜಿ ಹಗರಣ :ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಸಿ.ಬಿ.ಐ ನಿರ್ದೇಶಕ

ಬಹುಕೋಟಿ 2ಜಿ ಹಗರಣದ ಆರೋಪಿಗಳನ್ನು ಭೇಟಿಯಾಗಿದ್ದ ಆರೋಪ ಎದುರಿಸುತ್ತಿರುವ ಸಿ.ಬಿ.ಐ ನಿರ್ದೇಶಕ ರಂಜಿತ್ ಸಿನ್ಹಾ ಸೆ.12ರಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ. 2ಜಿ ಹಗರಣದಲ್ಲಿ ರಂಜಿತ್ ಸಿನ್ಹಾ ವಿರುದ್ಧ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಈ...

ನಿತ್ಯಾನಂದ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನ

ನಿತ್ಯಾನಂದನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ಪುರಷತ್ವ ಪರೀಕ್ಷೆ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಕಳೆದ ವಾರವೇ...

ಮದನಿ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. 2008ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸಿರುದ್ದೀನ್ ಮದನಿಗೆ ಅನಾರೋಗ್ಯ ನಿಮಿತ್ತ ಸುಪ್ರೀಂ ಕೋರ್ಟ್ ಜು.11ರಂದು ಷರತ್ತುಬದ್ಧ ಜಾಮೀನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited