Untitled Document
Sign Up | Login    
Dynamic website and Portals
  

Related News

ಮುಂದಿನ ಚುನಾವಣೆಯಲ್ಲಿಯೂ ಮೋದಿಯೇ ಪ್ರಧಾನಿಯಾಗಿರಬೇಕು: ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ಇನ್ನು ಮೂರು ವರ್ಷ ಕಳೆದ ಬಳಿಕ ನಡೆಯುವ ಮುಂದಿನ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವೇ ಅಸ್ತಿತ್ವಕ್ಕೆ ಬರಬೇಕೆಂದು ದೇಶದ ಶೇ.70 ರಷ್ಟು ಜನರು ಅಭಿಪ್ರಾಯಯಪಟ್ಟಿದ್ದಾರೆ. ಕೇಂದ್ರ...

ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸಿದ್ದರುಃ ತರೇಕ್ ಫತಾಹ್

ಅಂಕಣಕಾರ ಮತ್ತು ಲೇಖಕ ತರೇಕ್ ಫತಾಹ್ ಶುಕ್ರವಾರ ಪ್ರವಾದಿ ಮೊಹಮದ್ ಮತ್ತು ಗೋಹತ್ಯೆಯ ಕುರಿತು ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಶುಕ್ರವಾರ ಟ್ವಿಟ್ಟರ್ ನಲ್ಲಿ ಫತಾಹ್ ಅವರು ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸುತ್ತಿದ್ದರು ಮತ್ತು ಅದನ್ನು ತಮ್ಮ ಅನುನ್ಯಾಯಿಗಳಿಗೆ ಹೇಳಿದ್ದರು ಎಂದು...

ಕಲ್ಲಿದ್ದಲು ಹಗರಣ: 3 ವರ್ಷ ಮನಮೋಹನ್ ಸಿಂಗ್ ನಿರಾಳ

ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿ ಕೋರ್ಟಿಗೆ ಹಾಜರಾಗಲು ಸಮನ್ಸ್‌ ಪಡೆದಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಈ ಕೇಸಿನ ಬಗ್ಗೆ ಇನ್ನು ಕನಿಷ್ಠ 3 ವರ್ಷ ನಿರಾಳವಾಗಿರಬಹುದು. ಏಕೆಂದರೆ 2018ಕ್ಕೆ ಮೊದಲು ಮನಮೋಹನ್‌ ಸಿಂಗ್‌ ವಿರುದ್ಧದ ಕಲ್ಲಿದ್ದಲು ಕೇಸು ಸುಪ್ರೀಂ ಕೋರ್ಟಿನ ಮುಂದೆ...

ಪಶ್ಚಿಮ ಘಟ್ಟ ವರದಿ: ರಾಜ್ಯಗಳಿಗೆ ಏ.30ರ ಗಡುವು

ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್‌ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ. ಒಂದು ವೇಳೆ ಈ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಯಾವುದೇ...

ಅಪರಾಧಿಯನ್ನು ಸೃಷ್ಟಿಸಿದ್ದೇ ಸಮಾಜ: ಲೆಸ್ಲಿ ಉಡ್ವಿನ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ. ಅತ್ಯಾಚಾರಿಗಳು ಏನನ್ನು ಯೋಚಿಸಬೇಕು ಎನ್ನುವುದನ್ನು ಕಲಿಸಿಕೊಟ್ಟಿದ್ದು, ಅವರಿಗೆ ಉತ್ತೇಜನ ನೀಡಿದ್ದೂ ಸಮಾಜವೇ ಎಂದು ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ತಿಳಿಸಿದ್ದಾರೆ. ಇಂಡಿಯಾ...

ಬಜೆಟ್ ಅನುದಾನ ಸಮಾನವಾಗಿ ಬಳಸಿ: ಪ್ರಧಾನಿ ಮೋದಿ

ಪ್ರತಿ ಸಚಿವಾಲಯ ಕೂಡ ಬಜೆಟ್‌ನಲ್ಲಿ ನೀಡಲಾಗುವು ಅನುದಾನವನ್ನು ವರ್ಷಪೂರ್ತಿ ಸಮಾನವಾಗಿ ಬಳಿಸಿಕೊಳ್ಳಬೇಕು. ರ್ಷದ ಕೊನೆಗೆ ಎಚ್ಚೆತ್ತು ತರಾತುರಿಯಿಂದ ಹಣವನ್ನು ವ್ಯಯಿಸುವುದು ಸರಿಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೆ ಒಂದು ತಿಂಗಳು ಬಾಕಿಯಿರುವಾಗಲೇ ತಮ್ಮ...

ಮಾದಕ ವಸ್ತು ಸೇವನೆ ತಡೆಗೆ ಸಾರ್ವಜನಿಕರ ಸಲಹೆ ಕೋರಿದ ಪ್ರಧಾನಿ ಮೋದಿ

'ಮಾದಕ ವಸ್ತು'(ಡ್ರಗ್ಸ್) ಸೇವನೆ ವಿರುದ್ಧ ಜಾಗೃತಿ ಮೂಡಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಡ್ರಗ್ಸ್ ಸೇವನೆ ತಡೆಗೆ ಸಲಹೆ ನೀಡಲು ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಿದ್ದಾರೆ. ಪ್ರತಿ ತಿಂಗಳು ರೇಡಿಯೋದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಡ್ರಗ್ಸ್ ಸೇವನೆ ಕುರಿತು ಮಾತನಾಡುವಂತೆ...

ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು: ಸುಪ್ರೀಂ

ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...

ದೆಹಲಿಯಲ್ಲಿ ಸರ್ಕಾರ ರಚನೆ ಸಾಧ್ಯತೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...

ನಿಗಮ ಮಂಡಳಿ ನೇಮಕಾತಿ ವಿಚಾರ: ಕಾರ್ಯಕಾರಿ ಸಭೆ ಆರಂಭ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited