Untitled Document
Sign Up | Login    
Dynamic website and Portals
  

Related News

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...

ರಾಘವೇಶ್ವರ ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...

ಡಾ.ಅಬ್ದುಲ್ ಕಲಾಂ ಇಹಲೋಕ ಯಾತ್ರೆ ಅಂತ್ಯ, ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ನೂರಾರು ಗಣ್ಯರು ಇಹ ಲೋಕ ಯಾತ್ರೆ ಮುಗಿಸಿದ ಡಾ.ಅಬ್ದುಲ್ ಕಲಾಂ ಅವರಿಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು. ಗುರುವಾರ ಬೆಳಗ್ಗೆ ಸಹಸ್ರಾರು ಜನರು ರಾಮೇಶ್ವರಂನ ಬೀದಿಗಳ ಇಕ್ಕೆಲಗಳಲ್ಲಿ ನಿಂತು ಅಗಲಿದ ಮಾಜಿ ರಾಷ್ಟ್ರಪತಿ ಭಾರತ ರತ್ನ...

ಅಕ್ರಮ ಆಸ್ತಿಗಳಿಕೆ ಪ್ರಕರಣ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿರ್ದೋಷಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100...

ನೆಚ್ಚಿನ ಅಧಿಕಾರಿ ಡಿ.ಕೆ ರವಿ ಸಾವನ್ನು ಅರಗಿಸಿಕೊಳ್ಳಲಾಗದೇ ಅಭಿಮಾನಿ ಆತ್ಮಹತ್ಯೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವು ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನೇ ಸೃಷ್ಟಿಸಿದೆ. ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಒತ್ತಾಯ ಒಂದೆಡೆಯಾದರೆ, ಐ.ಎ.ಎಸ್ ಅಧಿಕಾರಿಯ ಅಭಿಮಾನಿಗಳ ಆಕ್ರೋಶ ಮತ್ತೊಂದೆಡೆ. ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ...

ಡಾ.ರಾಜ್ ಪ್ರತಿಮೆಗೆ ದುಷ್ಕರ್ಮಿಗಳಿಂದ ಬೆಂಕಿ

ವರನಟ ಡಾ.ರಾಚ್‌ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ನಗರದ ಬಲಮುರಿ ಸೇವಾ ಸಂಘದ ವತಿಯಿಂದ ಈ ಪ್ರತಿಮೆಯನ್ನು ನಿರ್ಮಾಣಗೊಳಿಸಲಾಗಿದ್ದು ಇದೇ ನ. 23ರಂದು ಪ್ರತಿಮೆಯ ಆನಾವರಣಗೊಳ್ಳಬೇಕಿತ್ತು. ನ.12ರಂದು ಈ ಪ್ರತಿಮೆಯನ್ನು ಪ್ರತಿಷ್ಥಾಪನೆ ಮಾಡಲಾಗಿತ್ತು. ಸ್ಥಳದಲ್ಲಿ ರಾಜ್‌ ಆಭಿಮಾನಿಗಳು...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited