Untitled Document
Sign Up | Login    
Dynamic website and Portals
  

Related News

ಜೂನ್ 8ರಂದು ಅಮೆರಿಕ ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಜೂನ್ ತಿಂಗಳಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಜೂ.8ರಂದು ಅಲ್ಲಿನ ಸಂಸತ್ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕುರಿತು ಅಮೆರಿಕದ ಸಂಸತ್ ​ನ ಸ್ಪೀಕರ್ ಪಾಲ್ ರ್ಯಾನ್ ವಾಷಿಂಗ್ಟನ್ ​ನಲ್ಲಿ ಮಾಹಿತಿ ನೀಡಿದ್ದಾರೆ. ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯ...

ಪ್ರಧಾನಿ ಮೋದಿಗೆ ಒಬಾಮ ಔತಣಕೂಟ

5 ದಿನಗಳ ಅಮೆರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಖಾಸಗಿ ಔತಣಕೂಟ ಆಯೋಜಿಸಿದ್ದಾರೆ. ಸೆ.29ರಂದು ಸಂಜೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ ಸೆ.30ರಂದು ನಸುಕಿನಜಾವ ಔತಣಕೂಟ ಆಯೋಜಿಸಿದ್ದು, ಈ ವೇಳೆ ಉಭಯ ನಾಯಕರು ಲೋಕಾಭಿರಾಮವಾಗಿ ಮಾತುಕತೆ...

ಪ್ರಧಾನಿ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯದಿಂದ ಸಮನ್ಸ್ ಜಾರಿ

2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 13 ವರ್ಷಗಳ ಬಳಿಕ ಅಮೆರಿಕಾಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಪಾತ್ರದ ಬಗ್ಗೆ ನ್ಯೂಯಾರ್ಕ್...

ಅಮೆರಿಕಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ

ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ 5 ದಿನಗಳ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಪ್ರಧಾನಿ ಮೋದಿ ತಮ್ಮ ಪ್ರವಾಸ ಆರಂಭಿಸಿದ್ದಾರೆ. ಐದು ದಿನಗಳ ತಮ್ಮ...

ಅಮೆರಿಕಾದಲ್ಲಿ ಮೋದಿ-ನವಾಜ್ ಷರೀಫ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ ಕ್ಷೀಣ?

'ಅಮೆರಿಕ ಪ್ರವಾಸ' ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡುವ ಸಾಧ್ಯತೆಗಳು ಕ್ಷೀಣಿಸುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸೀತ್, ಅಮೆರಿಕಾದಲ್ಲಿ ನವಾಜ್ ಷರೀಫ್-ನರೇಂದ್ರ ಮೋದಿ ಭೇಟಿಗೆ ಕಾರ್ಯಕ್ರಮ ನಿಗದಿಯಾಗಿಲ್ಲ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited