ಸಿರಿಯಾದಲ್ಲಿ ಅಮೆರಿಕ ನೇತೃತ್ವದ ಮಿತ್ರ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.
ಐಸಿಸ್ ಪ್ರಾಬಲ್ಯ ಹೊಂದಿರುವ ಉತ್ತರ ಸಿರಿಯಾದ ರಖ್ಖಾ ಪ್ರದೇಶದಲ್ಲಿ ಅಮೆರಿಕದ ವೈಮಾನಿಕ ಪಡೆ ನಡೆಸಿದ ದಾಳಿಯಲ್ಲಿ...