ಹೊಸದಾಗಿ ರಚನೆಯಾಗಿರುವ ನೀತಿ(ಎನ್.ಐ.ಟಿ.ಐ) ಆಯೋಗಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಅರ್ಥಶಾಸ್ತ್ರಜ್ನ ಅರವಿಂದ್ ಪನಗಾರಿಯಾ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಯೋಜನಾ ಆಯೋಗದ ಬದಲು, ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಜ.1ರಂದು ನೀತಿ ಆಯೋಗವನ್ನು ಜಾರಿಗೆ ತಂದಿತ್ತು. ಜ.5ರಂದು ಆಯೋಗಕ್ಕೆ ಉಪಾಧ್ಯಕ್ಷರಾಗಿ ಖ್ಯಾತ...
ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗಕ್ಕೆ ಉಪಾಧ್ಯಕ್ಷರು, ಸದಸ್ಯರನ್ನು ಜ.5ರಂದು ನೇಮಕ ಮಾಡಿದ್ದಾರೆ.
ಯೋಜನಾ ಆಯೋಗದ ಬದಲು ಕಳೆದ 4 ದಿನಗಳ ಹಿಂದೆ ನೀತಿ ಆಯೋಗವನ್ನು ಅಸ್ಥಿತ್ವಕ್ಕೆ ತರಲಾಗಿತ್ತು. ಈ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು...