Untitled Document
Sign Up | Login    
Dynamic website and Portals
  

Related News

ಒಂದಂಕಿ ಲಾಟರಿ ಹಗರಣ ಇ.ಡಿ.ಯಿಂದ ತನಿಖೆ: ಕೆ.ಜೆ.ಜಾರ್ಜ್

ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ ಜಾರಿ ನಿರ್ದೇಶನಾಲಯದಿಂದ (ಇ.ಡಿ) ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಲಾಟರಿ ದಂಧೆ ಕುರಿತು ಸಿಐಡಿ ಪೊಲೀಸರೇ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲಿದ್ದಾರೆ....

ಒಂದಂಕಿ ಲಾಟರಿ ಹಗರಣ: 6 ಅಧಿಕಾರಿಗಳಿಗೆ ಸಿಐಡಿ ನೋಟಿಸ್

ರಾಜ್ಯದಲ್ಲಿ ನಡೆಯುತ್ತಿದ್ದ ಬಹುಕೋಟಿ ಒಂದಂಕಿ ಅಕ್ರಮ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಐಜಿ ಮಟ್ಟದ 6 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಇಂದೂ ಕೂಡ ಅವರ...

ಒಂದಂಕಿ ಲಾಟರಿ ಹಗರಣ: ಐಜಿಪಿ ಅಲೋಕ್ ಕುಮಾರ್ ಅಮಾನತು

ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿ ರಾಜನ್ ಬಂಧನಕ್ಕೆ ಅಡ್ಡಿಯಾಗಿದ್ದಾರೆಂಬ ಆರೋಪದಡಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಶನಿವಾರ ಅಮಾನತುಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ...

ಸಿಐಡಿ ಪೊಲೀಸರಿಂದ ಅಲೋಕ್ ಕುಮಾರ್ ವಿಚಾರಣೆ

ಅಕ್ರಮ ಲಾಟರಿ ಮಾರಾಟ ದಂಧೆ ರೂವಾರಿ ಪಾರಿರಾಜನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಕಾನೂನು ಸುವ್ಯವಸ್ಥೆ ವಿಭಾಗ (ಪಶ್ಚಿಮ) ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್‌ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆಯೇ...

ಬಂದ್ ಗೆ ವ್ಯಾಪಕ ಬೆಂಬಲ: ಬಸ್ ಸಂಚಾರ ಆರಂಭಿಸುವಂತೆ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಮನವಿ

ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಸರ್ಕಾರಿ ಸಾರಿಗೆ ಸಂಸ್ಥೆಗಳು ಕರೆ ನೀಡಿರುವ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಸ್ ಗಳು ಸಂಚರಿಸದೇ ಇರುವುದರಿಂದ ಪ್ರಯಾಣಿಕರು ತೊಂದರೆಗೊಳಗಾಗಿದ್ದು, ಕಚೇರಿಗಳಿಗೆ ತೆರಳುವ ನೌಕರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ...

ವಿ.ಹೆಚ್.ಪಿ ಹಿಂದೂ ಸಮಾಜೋತ್ಸವದ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited