Untitled Document
Sign Up | Login    
Dynamic website and Portals
  

Related News

ಪಾಕಿಸ್ತಾನಿ ಹಿಂದುಗಳಿಗೆ ಭಾರತೀಯ ಪೌರತ್ವ ಸುಲಭಗೊಳಿಸಲು ಕೇಂದ್ರ ಚಿಂತನೆ

ಕೇಂದ್ರ ಸರ್ಕಾರ ಪಾಕಿಸ್ತಾದಿಂದ ಬಂದಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತೀಯ ಪೌರತ್ವ ನೀಡುವ ವಿಧಾನವನ್ನು ಸುಲಭಗೊಳಿಸಲು ಚಿಂತೆನೆ ನಡೆಸಿದೆ ಎನ್ನಲಾಗಿದೆ. ಇದಲ್ಲದೇ ದೀರ್ಘಾವಧಿಯ ವೀಸಾದ ಮೇಲೆ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಅಲ್ಪಸಂಖ್ಯಾತರಿಗೆ ಆಸ್ತಿ ಹೊಂದುವ ಮತ್ತು ಬ್ಯಾಂಕ್ ಖಾತೆ ತೆರೆಯುವ, ಪಾನ್ ಕಾರ್ಡ್, ಆಧಾರ್...

ಅಲ್ಪಸಂಖ್ಯಾತರ ವಿರುದ್ಧ ಸಂಘ ಪರಿವಾರದ ಹೇಳಿಕೆ ಅನಗತ್ಯವಾಗಿತ್ತು: ಪ್ರಧಾನಿ ಮೋದಿ

ಸಂಘ ಪರಿವಾರದ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ಅನಗತ್ಯವಾಗಿತ್ತು. ಕಾನೂನಿನ ಮುಂದೆ ಎಲ್ಲಾ ಸಮುದಾಯದವರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎನ್.ಡಿ.ಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಯುಎನ್ ಐ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ...

ಕೇರಳದ ಪುರಾತನ ಮಸೀದಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬ ಹೇಳಿಕೆಯನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರಮೋದಿ ಮುಂದಾಗಿದ್ದಾರೆ. ಜುಲೈ ಅಥವಾ ಆಗಸ್ಟ್‌ ನಲ್ಲಿ ಕೇರಳಕ್ಕೆ ಆಗಮಿಸಲಿರುವ ಅವರು, ಶತಮಾನಗಳಷ್ಟು ಹಳೆಯದಾದ ವಿಶ್ವ ಪ್ರಸಿದ್ಧ ಚಾರ್ಮನ್ ಜುಮ್ಮಾ ಮಸೀದಿಗೆ ಭೇಟಿ ನೀಡಲಿದ್ದಾರೆ. ಕೇರಳ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಧಾನಿ...

ಧಾರ್ಮಿಕ ಸ್ವಾತಂತ್ರ್ಯದ ಬಗೆಗಿನ ಅಮೆರಿಕಾ ವರದಿ ಪೂರ್ವಾಗ್ರಹ ಪೀಡಿತ: ಭಾರತ

'ನರೇಂದ್ರ ಮೋದಿ' ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಅಲ್ಪಸಂಖ್ಯಾತರು ಭಾರತದಲ್ಲಿ ಧಾರ್ಮಿಕ ಹಿಂಸಾಚಾರಕ್ಕೆ ತುತ್ತಾಗುತ್ತಿದ್ದಾರೆ ಎಂಬ ಅಮೆರಿಕಾ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿಗೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳದವರು ಮಾತ್ರ ಈ ರೀತಿಯ ವರದಿ...

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯಲ್ಲ ಧರ್ಮಾಭಿಮಾನಿ ಸಂಘಟನೆ: ಕಾಂಗ್ರೆಸ್ ಮುಖಂಡ

'ಇಂಡಿಯನ್ ಮುಜಾಹಿದ್ದೀನ್'(ಐಎಂ) ಉಗ್ರ ಸಂಘಟನೆಯಲ್ಲ ಎಂದು ಗೋವಾ ಕಾಂಗ್ರೆಸ್ ಮುಖಂಡ ಖುರ್ಷಿದ್ ಅಹ್ಮದ್ ಸಯ್ಯದ್ ಸಮರ್ಥಿಸಿಕೊಂಡಿದ್ದಾರೆ. ಗೋವಾ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಯ್ಯದ್, ವಿಶ್ವದ ಹಲವು ಭಾಗದಲ್ಲಿ ಮುಸ್ಲಿಮ್ ಉಗ್ರರಿದ್ದಾರೆ. ಆದರೆ...

ಮತಾಂತರ, ಅದರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿ: ರಾಜನಾಥ್ ಸಿಂಗ್

ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...

ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮಲ್ಲ: ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ

ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಅಮಿತಾಭ್ ಕುಂದು ಮೌಲ್ಯಮಾಪನ ಸಮಿತಿ ವರದಿಗೆ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಅಮಿತಾಭ್ ಕುಂದು ಸಮಿತಿ ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ...

ಹಿಂದೂ ಮಹಿಳೆಯರು 10 ಮಕ್ಕಳನ್ನು ಹೆರಬೇಕು: ಶಂಕರಾಚಾರ್ಯ ವಸುದೇವಾನಂದ ಸ್ವಾಮೀಜಿ

ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ...

ನಾವು ಹಿಂದೂ ದ್ವೇಷಿಗಳಾ?: ಪ್ರತಿಕ್ರಿಯೆ ಪಡೆಯಲು ಮುಂದಾದ ಕಾಂಗ್ರೆಸ್ ಪಡೆ

ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಂತರವಾಗಿ ಹೀನಾಯ ಸೋಲುಂಟಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ತನ್ನ ಬಗ್ಗೆ ತನಗೇ ಕೆಲವು ಅನುಮಾನಗಳು ಉದ್ಭವಿಸಿದೆ. ಕಾಂಗ್ರೆಸ್ ಪಕ್ಷವನ್ನು, ಬಿಜೆಪಿ ಸೇರಿದಂತೆ ರಾಜಕೀಯ ವಿರೋಧಿಗಳು ಹಿಂದೂ ದ್ವೇಷಿ ಪಕ್ಷ, ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ ಎಂದೇ ಲೇವಡಿ ಮಾಡಿ ಟೀಕಿಸುತ್ತಿದ್ದರು....

ಅಲ್ಪಸಂಖ್ಯಾತರೆಂಬ ಪರಿಕಲ್ಪನೆ ತೆಗೆದುಹಾಕಬೇಕು: ಮೊಹಮದ್ ಜಹಿದುಲ್

ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited