Untitled Document
Sign Up | Login    
Dynamic website and Portals
  

Related News

ದೆಹಲಿಯ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಬೆಂಕಿ ಅವಘಡ

ನವದೆಹಲಿಯ ಮಂಡಿಹೌಸ್‌ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್‌ ಮ್ಯೂಸಿಯಂ ಆಫ್ ನ್ಯಾಚುರಲ್‌ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ. ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...

ಗೋಪಾಲನ್ ಮಾಲ್‍ನಲ್ಲಿ ಅಗ್ನಿ ಅವಘಡ

ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್‍ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು, ನೆಲಮಹಡಿ ಹಾಗೂ ಮೊದಲ ಮಹಡಿಗೆ ಬೆಂಕಿ ಆವರಿಸಿಕೊಂಡಿತ್ತು. ಸ್ಥಳಕ್ಕೆ...

ಸಿಂಧೂರತ್ನ ದುರಂತ: ನೌಕಾ ಅಧಿಕಾರಿಗಳು ತಪ್ಪಿತಸ್ಥರು

ಸಬ್‌ಮರೀನ್ ಐಎನ್‌ಎಸ್ ಸಿಂಧೂರತ್ನ ಅಗ್ನಿಗಾಹುತಿಯಾದ ಪ್ರಕರಣದಲ್ಲಿ ನೌಕಾದಳದ ಏಳು ಅಧಿಕಾರಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಸಿಂಧೂರತ್ನ ಅಗ್ನಿ ಅವಘಡದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಡಿ.ಕೆ ಜೋಷಿ ರಾಜಿನಾಮೆ ನೀಡಬೇಕಾಗಿ ಬಂದಿತ್ತು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವೆಸ್ಟರ್ನ್...

ರಾಜಸ್ಥಾನದಲ್ಲಿ ಪಟಾಕಿ ಮಳಿಗೆಗೆ ಬೆಂಕಿ:7 ಸಾವು

ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ. ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...

ದೀಪಾವಳಿ ಅನಾಹುತ: ಫರೀದಾಬಾದ್ ನಲ್ಲಿ 200 ಪಟಾಕಿ ಮಳಿಗೆಗಳಿಗೆ ಬೆಂಕಿ

'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ. ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...

ದೀಪಾವಳಿ ಹಿನ್ನೆಲೆ: ಆರ್.ಟಿ.ಒ ಅಧಿಕಾರಿಗಳಿಂದ ಖಾಸಗಿ ವೋಲ್ವೋ ಬಸ್ ತಪಾಸಣೆ

'ದೀಪಾವಳಿ' ಹಬ್ಬದ ಆಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಾಜ್ಯಾದ್ಯಂತ ದೀಪಾವಳಿಗೆ ತಯಾರಿ ನಡೆಯುತ್ತಿದ್ದು ಖಾಸಗಿ ಬಸ್ ಗಳಲ್ಲಿ ಪಟಾಕಿ ಸಾಗಣೆ ಭರದಿಂದ ಸಾಗಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಗಳು ಬೆಂಕಿ ಅವಘಡಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೋಲ್ವೊ ಬಸ್...

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ:6 ಕಾರ್ಮಿಕರ ಸಾವು

'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ. ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited