Untitled Document
Sign Up | Login    
Dynamic website and Portals
  

Related News

ತಿಂಗಳಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಇದೇ...

ಒಂದಂಕಿ ಲಾಟರಿ ಹಗರಣ: ಪಾರಿರಾಜನ್ ಬಂಧನ ಅವಧಿ ವಿಸ್ತರಣೆ

ಒಂದಂಕಿ ಲಾಟರಿ ಹಗರಣದ ಕಿಂಗ್‌ ಪಿನ್ ಪಾರಿರಾಜನ್ ಬಂಧನ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಪಾರಿರಾಜನ್‌ ನನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಿದರು. ಪೊಲೀಸ್ ವಶಕ್ಕೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು...

ಏ.5ಕ್ಕೆ ಭೂ ಸುಗ್ರೀವಾಜ್ಞೆ ಅವಧಿ ಅಂತ್ಯ

ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್‌ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ. ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್‌ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...

ಭಾರತದ ಒತ್ತಡಕ್ಕೆ ಮಣಿದ ಪಾಕ್: ಲಕ್ವಿ ಬಂಧನ ಅವಧಿ ವಿಸ್ತರಣೆ

ಇಸ್ಲಾಮಾಬಾದ್‌ ಹೈಕೋರ್ಟ್‌ ನಿಂದಬಿಡುಗಡೆ ಆದೇಶ ಪಡೆದುಕೊಂಡಿದ್ದ 26/11ರ ಮುಂಬೈ ದಾಳಿ ಪ್ರಕರಣದ ರೂವಾರಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್‌ ಲಖ್ವಿ ಬಂಧನ ಅವಧಿಯನ್ನು ಇನ್ನೊಂದು ತಿಂಗಳು ವಿಸ್ತರಿಸಲಾಗಿದೆ. ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿತ್ತು. ಈ...

ಉಗ್ರ ಝಕಿ ಉರ್ ರೆಹಮಾನ್ ಲಖ್ವಿ ಬಂಧನ ಅವಧಿ ವಿಸ್ತರಣೆ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಝಕಿ ಉರ್ ರೆಹಮಾನ್ ಲಖ್ವಿ ಬಂಧನ ಅವಧಿಯನ್ನು ಪಾಕಿಸ್ತಾನ ಸರ್ಕಾರ ಒಂದು ತಿಂಗಳು ವಿಸ್ತರಣೆ ಮಾಡಿದೆ ಲಖ್ವಿ ಬಂಧನ ಅವಧಿಯನ್ನು ಕಳೆದ ವಾರ 10 ದಿನಗಳ ಕಾಲ ಮುಂದೂಡಲಾಗಿತ್ತು. ಇದೀಗ ಭಾರತದ ಒತ್ತಡ ಮುಂದುವರಿದ ಹಿನ್ನೆಲೆಯಲ್ಲಿ...

ವಾಹನ, ಗೃಹ ಬಳಕೆ ವಸ್ತು ದುಬಾರಿ: ಹೊಸ ವರ್ಷಕ್ಕೆ ಕೇಂದ್ರದ ಕೊಡುಗೆ

ಹೊಸ ವರ್ಷಕ್ಕೆ ವಾಹನ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬೇಕು ಎಂದು ಬಯಸಿದ್ದವರಿಗೆ ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಜ.1ರಿಂದ ಕಾರು, ಬೈಕ್‌ ಮತ್ತಿತರ ವಾಹನಗಳು ಹಾಗೂ ಗೃಹೋಪಯೋಗಿ ವಸ್ತುಗಳು ಬೆಲೆ ದುಬಾರಿಯಾಗಲಿದೆ. ಇದು ಅಬಕಾರಿ ಸುಂಕ ವಿನಾಯಿತಿಯನ್ನು ರದ್ದಪಡಿಸಿರುವ ಕೇಂದ್ರ...

ನೂತನ ವರ್ಷಾಚರಣೆ ಸಂಭ್ರಮಾಚರಣೆ ಅವಧಿ ಕಡಿತ

ನಗರದಲ್ಲಿ ನಡೆದಿರುವ ಬಾಂಬ್‌ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಯ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ. ಚರ್ಚ್‌ಸ್ಟ್ರೀಟ್‌ನಲ್ಲಿ ರಾತ್ರಿ ಬಾಂಬ್‌ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗಳಲ್ಲಿ ನೂತನ ವರ್ಷ ಸಂಭ್ರಮಾಚರಣೆಗೆ ಈ ಹಿಂದೆ ನೀಡಿದ್ದ ಎರಡು ಗಂಟೆವರೆಗಿನ ಅವಧಿಯಲ್ಲಿ ಒಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited