Untitled Document
Sign Up | Login    
Dynamic website and Portals
  

Related News

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ರಾಘವೇಶ್ವರ ಶ್ರೀಗಳ ನಕಲಿ ಸಿಡಿ ಮೊಕದ್ದಮೆ ಹಿಂಪಡೆಯದಂತೆ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಪತ್ರ

ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ನಿಧನ

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ...

ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ ನಗದೀಕರಣ (Gold Monetisation) ಮತ್ತು ಗೋಲ್ಡ್ ಬಾಂಡ್ ಯೋಜನೆಗಳಿಗೆ ಚಾಲನೆ ನೀಡಿದರು. ಭಾರತದಲ್ಲಿ ೨೦,೦೦೦ ಟನ್ ನಿಷ್ಕ್ರಿಯ ಚಿನ್ನವಿದೆ, ಆದ್ದರಿಂದ ನಾವೆಲ್ಲ ಬಡವರು. ಈ ವರ್ಷ ಇಲ್ಲಿಯವರೆಗೆ ೫೬೨ ಟನ್ ಬಂಗಾರ ಖರೀದಿಸಿ ಭಾರತ...

ಶ್ರೀಕೃಷ್ಣ ಹಾಗೂ ಗೌತಮ ಬುದ್ಧರಿಬ್ಬರೂ ಅತ್ಯಂತ ಶ್ರೇಷ್ಠ ಗುರುಗಳಾಗಿದ್ದರು: ಪ್ರಧಾನಿ ಮೋದಿ

ಕಳೆದ ಮೂರು ದಿನಗಳಿಂದ ಬಿಹಾರದ ಬೋಧ್ ಗಯಾದಲ್ಲಿ ನಡೆಯುತ್ತಿದ್ದ ವಿಶ್ವ ಹಿಂದು-ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ, ಅ.5ರಂದು ಪ್ರಧಾನಿ ನರೇಂದ್ರ ಮೋದಿಯವರು ಬೋಧ್ ಗಯಾಕ್ಕೆ ಭೇಟಿ ನೀಡಿದರು. ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಂಡಿತ್ ನೆಹರು ಹಾಗೂ...

ವರ್ಗಾವಣೆಯಿಂದ ತುಂಬಾ ನೋವಾಗಿದೆ: ಅಶೋಕ್ ಖೇಮ್ಕಾ

ಹರಿಯಾಣ ಸರ್ಕಾರ ಪದೇ ಪದೆ ತಮ್ಮನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ, ಈ ವರ್ಗಾವಣೆಯಿಂದ ನಿಜಕ್ಕೂ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಮತ್ತು ಸುಧಾರಣೆ ತರಲು ಸಾಕಷ್ಟು ಶ್ರಮಿಸಿದ್ದೆ. ಆದರೆ...

ವಾಧ್ರ ಅಕ್ರಮಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಹರ್ಯಾಣ ಸರ್ಕಾರ ಕಾರಣ: ಸಿಎಜಿ ವರದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...

ಆದರ್ಶ ಹೌಸಿಂಗ್ ಸೊಸೈಟಿ ಹಗರಣ: ಅಶೋಕ್ ಚೌಹಾಣ್ ಅರ್ಜಿ ವಜಾ

ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್‌ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ. ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...

ರಾಹುಲ್ ಗಾಂಧಿ ಹುಡುಕಿ ಕೊಡಿ: ಅಲಹಾಬಾದ್ ಹೈಕೋರ್ಟ್ ಗೆ ಪಿಐಎಲ್

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆಂಬ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ಸ್ಥಳೀಯ ವಕೀಲರೊಬ್ಬರು ಅಲಹಾಬಾದ್ ಹೈಕೋರ್ಟ್ ನ ಲಖ್ನೋ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯ ಸುರಕ್ಷತೆಯ ದೃಷ್ಟಿಯಲ್ಲಿ ಇದು ಅಗತ್ಯವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ, ಸಂಸದರಾಗಿರುವುದರಿಂದ ಭಾರತ ಸರ್ಕಾರದ...

ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...

ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭ ಸಾಧ್ಯತೆ

ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ನಾಗರಿಕ ವಿಮಾನ ಯಾನ ಖಾತೆ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದಾರೆ. ಎಚ್‌ಎಎಲ್ ವಿಮಾನ ನಿಲ್ದಾಣ ಬೆಂಗಳೂರು...

ಐವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೇಮಕ ಸಾಧ್ಯತೆ

'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ. ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...

ಬೆಂಗಳೂರು ಬಾಂಬ್ ಬ್ಲಾಸ್ಟ್‌ಗೆ ಕಾಂಗ್ರೆಸ್ ಕಾರಣ: ಆರ್. ಅಶೋಕ್

ಇತ್ತೀಚೆಗೆ ಚರ್ಚ್ ರಸ್ತೆಯ ಕೋಕನಟ್ ಗ್ರೋವ್ ಹೊಟೇಲ್ ಸಮೀಪ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ...

ವಾಧ್ರ ಭೂಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ದಾಖಲೆಗಳು ನಾಪತ್ತೆ

'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...

ನಿರ್ಭೀತ ಹಿಂದೂಗಳನ್ನು ರೂಪಿಸುವುದೇ ನಮ್ಮ ಗುರಿ: ಅಶೋಕ್ ಸಿಂಘಾಲ್

'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ. ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...

ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ, ಶೀಘ್ರ ರಾಮಮಂದಿರ ನಿರ್ಮಾಣ ಮಾಡಲಿ: ಅಶೋಕ್ ಸಿಂಘಾಲ್

'ಅಯೋಧ್ಯೆ'ಯಲ್ಲಿ ರಾಮಮಂದಿರ ನಿರ್ಮಾಣ ವಿಷಯ ಮತ್ತೆ ಚರ್ಚೆಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ಅಶೋಕ್ ಸಿಂಘಾಲ್, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ಬಿಜೆಪಿ...

ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಕಳೆದುಕೊಳ್ಳಲಿರುವ ಸೋನಿಯಾ ಅಳಿಯ ವಾದ್ರ

'ಎ.ಐ.ಸಿ.ಸಿ' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಪಡೆಯುತ್ತಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು, ಅಧಿಕಾರಿಗಳಿಗೆ...

ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...

ಹಿಂದೂ ವಿವಾಹ ಕಾಯ್ದೆ ಬದಲಾಗಬೇಕು: ಸ್ವರೂಪಾನಂದ ಸರಸ್ವತಿ ಸ್ವಾಮೀಜಿ

'ಹಿಂದೂ ವಿವಾಹ ಕಾಯ್ದೆ'ಯಲ್ಲಿ ಬದಲಾವಣೆ ಮಾಡಬೇಕು ಎಂದು ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಮಕ್ಕಳಿಲ್ಲದ ಹಿಂದೂಗಳು ಎರಡನೇ ವಿವಾಹವಾಗಲು ಅನುಮತಿ ನೀಡಬೇಕೆಂದು ಹೇಳಿದ್ದಾರೆ. ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಸ್ವರೂಪಾನಂದ...

ಸಚಿವ ಸ್ಥಾನಕ್ಕಾಗಿ ಜಾತಿ ಲಾಬಿ ಆರಂಭ

ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ. ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited