ಅಶೋಬಾ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಬೈನಿಂದ 570 ಕಿ.ಮೀ ದೂರದಲ್ಲಿ ಚಂಡಮಾರುತ ಕಾಣಿಸಿ ಕೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚು ತೀವ್ರವಾಗುತ್ತಿದೆ.
ಪರಿಣಾಮ ಈಗಾಗಲೇ ಮಂಗಳೂರಿನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಅದೇ ರೀತಿ ಕರಾವಳಿ ಭಾಗದಲ್ಲಿ...
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರೀ ಚಂಡಮಾರುತವಾಗಿ ಪರಿವರ್ತಿತಗೊಂಡಿದ್ದು, ಮುಂದಿನ 24-36 ಗಂಟೆಗಳಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಲಿದೆ.
ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ಮಧ್ಯಪೂರ್ವ ಭಾಗದಲ್ಲಿ ಭಾರೀ...