'ಆಮ್ ಆದ್ಮಿ ಪಕ್ಷ'ದ ಸ್ಥಾಪಕ ಸದಸ್ಯ ಅಶ್ವನಿ ಉಪಾಧ್ಯಾಯ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆಗೊಂಡ ಅಶ್ವನಿ ಉಪಾಧ್ಯಾಯ, ಆಮ್ ಆದ್ಮಿ ಪಕ್ಷದ ಧೋರಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕೀಯದಲ್ಲಿರುವ ಭ್ರಷ್ಟಾಚಾರ, ಜಾತಿವಾದಗಳನ್ನು ನಿರ್ಮೂಲನೆ ಮಾಡಬೇಕೆಂದು ನಾವು ನಮ್ಮ ಕೆಲಸಗಳನ್ನು ಬಿಟ್ಟು...