Untitled Document
Sign Up | Login    
Dynamic website and Portals
  

Related News

ಆರ್.ಎಸ್.ಎಸ್ ನಾಯಕರು ಹಾಗೂ ಚರ್ಚ್ ಗಳ ಮೇಲೆ ದಾಳಿಗೆ ದಾವೂದ್ ಸಂಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ. ಭಾರತದಲ್ಲಿರುವ ದಾವೂದ್...

ಅಣ್ವಸ್ತ್ರ ಸಜ್ಜಿತ, ಅಸ್ಥಿರ ಪಾಕ್ ಸಮಸ್ಯೆ ನಿವಾರಿಸಲು ನಾವು ಭಾರತದ ನೆರವು ಪಡೆಯುವ ಅಗತ್ಯವಿದೆ: ಡೋನಲ್ಡ್‌ ಟ್ರಂಪ್‌

ರಾಜಕೀಯವಾಗಿ ಅರೆ ಅಸ್ಥಿರ ಹಾಗೂ ಅಣ್ವಸ್ತ್ರ ದೇಶ ಎನಿಸಿರುವ ಪಾಕಿಸ್ತಾನದ ಸಮಸ್ಯೆಯನ್ನು ನಿಭಾಯಿಸಲು ನಾವು ಭಾರತದ ನೆರವನ್ನು ಪಡೆಯಬಹುದಾಗಿದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿಯಾಗಿ ರಿಪಬ್ಲಿಕನ್‌ ಸ್ಪರ್ಧಾಕಣದಲ್ಲಿರುವ ಡೋನಲ್ಡ್‌ ಟ್ರಂಪ್‌ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ಇದೆ.ಅಲ್ಲಿನ ರಾಜಕಾರಣಿಗಳಲ್ಲಿ ಗೊಂದಲವಿದೆ. 9/11ರ ಘಟನೆಯ...

ಆರ್ಥಿಕ ಸಮೀಕ್ಷೆ 2015 - 16: ಕೆಲವು ವರ್ಷಗಳಲ್ಲಿ ಭಾರತವು ಶೇಕಡಾ 8ರ ಬೆಳವಣಿಗೆಯನ್ನು ಸಾಧಿಸಲಿದೆ

ಏಪ್ರಿಲ್ 1ರಿಂದ ಆರಂಭವಾಗಲಿರುವ 2016-17ನೇ ಸಾಲಿನ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಒಟ್ಟು ರಾಷ್ಟ್ರೀಯ ಜಿಡಿಪಿ ಶೇಕಡಾ 7ರಿಂದ 7.5ರಷ್ಟು ಬೆಳವಣಿಗೆಯಾಗಲಿದೆ ಎಂದು ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಲಾಗಿರುವ ಆರ್ಥಿಕ ಸಮೀಕ್ಷೆಯು ಹೇಳಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ 2016-17ರ...

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಕ್ಯಾತೆ ತೆಗೆದ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ ಪ್ರಾಯೋಜಕ ಎಂದು ಬುಧವಾರ ಹೇಳಿದ ಭಾರತ, ಪಾಕ್ ಆಕ್ರಮಿತ ಕಾಶ್ಮೀರದಿಂದ ಜಾಗ ಖಾಲಿ ಮಾಡಿ ಎಂದು ಹೇಳಿದೆ. ಪಾಕಿಸ್ತಾನ ಭಯೋತ್ಪಾದನೆಗೆ ಪ್ರಮುಖವಾಗಿ ಬಲಿಯಾದ ದೇಶ ಅಲ್ಲ, ಆದರೆ ತನ್ನದೇ ಆದ ನೀತಿಗಳಿಗೆ ಬಲಿಯಾಗಿದೆ. ವಾಸ್ತವವಾಗಿ ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ...

ಕೇಂದ್ರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ: ರಾಜನಾಥ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited