Untitled Document
Sign Up | Login    
Dynamic website and Portals
  

Related News

ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ

ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...

2018 ರ ಮಹಾಮಸ್ತಕಾಭಿಷೇಕವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ: ಸಿಎಂ ಸಿದ್ದರಾಮಯ್ಯ

ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಜ ಮಹೇಂದ್ರ ಪ್ರತಾಪ್ ಜನ್ಮದಿನ ಆಚರಣೆಗೆ ಅಲೀಘರ್ ಮುಸ್ಲಿಂ ವಿವಿ ವಿರೋಧ

'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...

ಸರ್ಕಾರಿ ವೆಚ್ಚದಲ್ಲಿ ಮುಲಾಯಂ ಸಿಂಗ್ ಯಾದವ್ ಅದ್ದೂರಿ ಹುಟ್ಟುಹಬ್ಬ

ಅಪರಾಧ ಪ್ರಕರಣಗಳು, ಬಡತನ, ಆರ್ಥಿಕ ಹಿಂದುಳಿಯುವಿಕೆಗೆ ಅಪಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್‌ ಯಾದವ್‌ ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೂರಾರು ಕೋಟಿ ರೂ. ಸರ್ಕಾರಿ ವೆಚ್ಚದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳುತ್ತಿರುವುದು...

ಮಡೆ ಮಡೆ ಸ್ನಾನಕ್ಕೆ ಹೈಕೋರ್ಟ್‌ ಅನುಮತಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದು ಬರುತ್ತಿದ್ದ ಮಡೆ ಮಡೆ ಸ್ನಾನ ಹಳೆ ಪದ್ದತಿಯಂತೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ. ಮಡೆ ಮಡೆ ಸ್ನಾನಕ್ಕೆ ಯಾವುದೇ ತಡೆ ನೀಡದೆ ಹಿಂದಿನ ಪದ್ದತಿಯಲ್ಲೇ ನಡೆಸಿಕೊಂಡು ಹೋಗಬಹುದು ಎಂದು ಹೈಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ. ಸುಬ್ರಹ್ಮಣ್ಯದಲ್ಲಿ ಬ್ರಾಹ್ಮಣರು ಉಂಡ...

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು: ಮೋದಿ

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಯನ್ಮಾರ್ ನಲ್ಲಿ ನಡೆಯುತಿರುವ ಪೂರ್ವ ಏಷ್ಯಾ ರಾಷ್ಟ್ರಗಳ ಶೃಂಗ ಸಭೆಯಲ್ಲಿ ಮಾತನಾಡಿದ ಮೋದಿ,ಎಲ್ಲ ರೀತಿಯ ಉಗ್ರ ಚಟುವಟಿಕೆಗಳನ್ನು ತಡೆಯಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ಒಂದಾಗಬೇಕು ಎಂದರು. ಧರ್ಮ,...

ಸಿಯಾಚಿನ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಸಿಯಾಚಿನ್ ಗೆ ತೆರಳಲಿರುವ ಪ್ರಧಾನಿ ಮೋದಿ, ಯೋಧರನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ನವದೆಹಲಿಯಿಂದ ಪ್ರಧಾನಿ ಮೋದಿ ಸಿಯಾಚಿನ್ ಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ...

ಕಾಶ್ಮೀರ ಪ್ರವಾಹ ಸಂತ್ರಸ್ತರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಭೀಕರ ಪ್ರವಾಹದಿಂದ ತತ್ತರಿಸಿರುವ ಕಾಶ್ಮೀರದ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಇದನ್ನು ಸ್ವತ: ಮೋದಿಯವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಅ.23ರಂದು ತಾವು ಶ್ರೀನಗರಕ್ಕೆ ತೆರಳುತ್ತಿದ್ದು, ಪ್ರವಾಹದಿಂದ ತೊಂದರೆಗೀಡಾದ ಅಲ್ಲಿನ ಸಹೋದರ-ಸಹೋದರಿಯರ ಜತೆ ದಿನವನ್ನು ಕಳೆಯುವುದಾಗಿ...

ಹೆಚ್.ಡಿ.ಕೆ-ಜಮೀರ್ ಅಹ್ಮದ್ ನಡುವೆ ಅಸಮಾಧಾನ

ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಜಮೀರ್ ಅಹ್ಮದ್ ನಡುವಿನ ಅಸಮಾಧಾನ ಮತ್ತೊಮ್ಮೆ ಬಹಿರಂಗವಾಗಿ ಸಾಬೀತಾಗಿದೆ. ಬೆಂಗಳೂರಿನಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಬಕ್ರೀದ್ ಆಚರಣೆಗೆ ಈದ್ಗಾ ಮೈದಾನದ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿದ್ದೆ. ಉರ್ದು ಭಾಷೆಯಲ್ಲಿ ಪತ್ರ ಬರೆದು ಆಹ್ವಾನಿಸಿದ್ದೆ, ಪ್ರತಿ...

ಒಬಾಮ ಔತಣಕೂಟದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲ್ಲ

ಸೆ.27ರಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಅಧ್ಯಕ್ಷ ಬರಾಕ್ ಒಬಾಮ ಅವರ ಔತಣಕೂಟದಲ್ಲಿ ಮೋದಿ ಭಾಗವಹಿಸುವುದಿಲ್ಲ. ನವರಾತ್ರಿ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬರಾಕ್ ಒಬಾಮ ಅವರ ಔತಣಕೂಟದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಸೆ.25ರಿಂದ ಅ.4ರವರೆಗೆ ನವರಾತ್ರಿ ಆಚರಣೆಯಿರುವುದರಿಂದ ಕಳೆದ...

ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪ್ರಧಾನಿ ಮೋದಿ ಕರೆ

ಸೆ.17ರಂದು ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ವ್ಯಯಮಾಡುವ ಸಮಯವನ್ನು ಜಮ್ಮು-ಕಾಶ್ಮೀರದಲ್ಲಿನ ಪ್ರವಾಹ ಪೀಡಿತರ ನೆರವಿಗೆ ವಿನಿಯೋಗಿಸುವಂತೆ ಮನವಿ ಮಾಡಿದ್ದಾರೆ. ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರು 64ನೇ ವರ್ಷಕ್ಕೆಕಾಲಿಡಲಿದ್ದು,...

ಸರ್ಕಾರದಿಂದಲೇ ಕೃಷ್ಣ ಜನ್ಮಾಷ್ಠಮಿ ಆಚರಣೆ

ಕೃಷ್ಣ ಜನ್ಮಾಷ್ಠಮಿಯನ್ನು ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಶ್ರೀ ಕೃಷ್ಣ ಜಯಂತಿ ಹೆಸರಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಬೆಂಗಳೂರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆ.17ರಂದು ಕೃಷ್ಣ ಜಯಂತಿಯನ್ನು ರಜಾರಹಿತ ಸರ್ಕಾರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited