Untitled Document
Sign Up | Login    
Dynamic website and Portals
  

Related News

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಮೀರ್ ಖಾನ್ ಹೇಳಿಕೆಗೆ ಬಿಜೆಪಿ ತಿರುಗೇಟು

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ, ನಿರ್ಮಾಪಕ ಅಮೀರ್ ಖಾನ್ ಹೇಳಿಕೆಗೆ ಮಂಗಳವಾರ ಬಿಜೆಪಿ ತಿರುಗೇಟು ನೀಡಿದ್ದು, ಮುಸ್ಲಿಮರಿಗೆ ಭಾರತಕ್ಕಿಂತ ಸುರಕ್ಷಿತವಾದ ದೇಶ ಇನ್ನೊಂದಿಲ್ಲ, ಹಿಂದುಗಳಿಗಿಂತ ಒೞ್ಯೆಯ ನೆರೆಹೊರೆಯವರಿಲ್ಲ ಎಂದು ಹೇಳಿದೆ. ಭಾರತ ನಿಮ್ಮನ್ನು ಸ್ಟಾರ್ ಆಗಿ ಮಾಡಿದೆ ಅದನ್ನು ಮರೆಯಬೇಡಿ...

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಭಾರತದ ಮ್ಯಾಗಿ ನೂಡಲ್ಸ್ ಗೆ ನೇಪಾಳ, ಸಿಂಗಾಪುರದಲ್ಲಿಯೂ ನಿಷೇಧ

ಮ್ಯಾಗಿಯಲ್ಲಿ ಅಪಾಯಕಾರಿ ಅಂಶಗಳಿವೆ ಎಂಬ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ತನ್ನ 9 ಬಗೆಯ ಉತ್ಪನ್ನಗಳ ಮಾರಾಟವನ್ನು ಭಾರತದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ನೆಸ್ಲೆ ಕಂಪನಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮ್ಯಾಗಿಗೆ ನಿಷೇಧ ಭೀತಿ ಎದುರಾಗಿದೆ. ನೇಪಾಳ ಸರ್ಕಾರ ಭಾರತದಿಂದ ಮ್ಯಾಗಿ ಆಮದು...

ನೇಪಾಳ ಹಾಗೂ ಉತ್ತರ ಭಾರತದ ಹಲವೆಡೆಗಳಲ್ಲಿ ಮತ್ತೆ ಭೂಕಂಪ

ನೆರೆ ರಾಷ್ಟ್ರ ನೇಪಾಳ ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆಗಳಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 12.35ಸುಮಾರಿಗೆ ಈ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದ ಹಲವೆಡೆಗಳಲ್ಲಿ ಮತ್ತೆ ಪ್ರಬಲ ಭೂಕಂಪ ಉಂಟಾಗಿದೆ. ನೇಪಾಳದ ಕಠ್ಮಂಡುವಿನಿಂದ 83...

ಅಫ್ಘಾನ್ ನಲ್ಲಿ ಐಸಿಸ್ ಚಟುವಟಿಕೆ ಭಾರತಕ್ಕೆ ಆತಂಕಕಾರಿ: ರಾ ಎಚ್ಚರಿಕೆ

ಇರಾಕ್ ನಲ್ಲಿ ಮೊಸುಲ್ ನಗರವನ್ನು ವಶಪಡಿಸಿಕೊಂಡಿರುವ ಐಸಿಸ್ ಉಗ್ರರು ಮತ್ತಷ್ಟು ಬಲಗೊಂಡಿದ್ದು, ತಮ್ಮ ಸಂಘಟನೆಯನ್ನು ವಿದೇಶಗಳಲ್ಲಿಯೂ ವಿಸ್ತರಿಸಲು ಮುಂದಾಗಿರುವುದು ಭಾರತಕ್ಕೆ ಆತಂಕಕಾರಿ ಎಂದು ಭಾರತೀಯ ಗುಪ್ತಚರ ಇಲಾಖೆ ರಾ ಹೇಳಿದೆ. ಮೂಲಗಳ ಪ್ರಕಾರ ರಾ (ರಿಸರ್ಚ್ ಆಂಡ್ ಎನಲೈಸಸ್ ವಿಂಗ್) ಈ ಕುರಿತು...

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ: ರಾಹುಲ್ ಗಾಂಧಿ

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ. ಆದರೆ ಇಂದು ದೇಶದ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆತಂಕದಿಂದ ದಿನಕಳೆಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೃಹತ್...

ಚೀನಾದಿಂದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ

ಭಾರತದ ತೀವ್ರ ವಿರೋಧದ ನಡುವೆಯೂ ಚೀನಾ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದ್ದು, ಅಣೆಕಟ್ಟು ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಟಿಬೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ ಯಾರ್ಲಾಂಗ್ ಜಂಗ್ಬೋ ಎಂದು ಹೆಸರಿಡಲಾಗಿದೆ. ಚೀನಾ ನಿರ್ಮಿಸಿರುವ ಅಣೆಕಟ್ಟಿನಿಂದಾಗಿ ಭಾರತ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited