Untitled Document
Sign Up | Login    
Dynamic website and Portals
  

Related News

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಕಾಫಿ ಡೇ ಕಚೇರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ....

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತು

ಅಘೋಷಿತ ಆದಾಯವನ್ನು ಸೆಪ್ಟಂಬರ್‌ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ. ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...

ಪನಾಮಾ ಪೇಪರ್ ಸೋರಿಕೆ: ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು, ಬಾಲಿವುಡ್ ನಟರ ಹೆಸರು ಬಹಿರಂಗ

ಸರ್ಕಾರಕ್ಕೆ ತೆರಿಗೆ ವಂಚಿಸಿ ಹಣವನ್ನು ರಹಸ್ಯ ಕಾನೂನು ಸಂಸ್ಥೆ ಮೊಸ್ಸಾಕ್ ಫೊನ್ಸಿಕಾದಲ್ಲಿ ಇಟ್ಟವರಲ್ಲಿ ಬಾಲಿವುಡ್ ನ ಖ್ಯಾತ ನಟರು, ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು ಸೇರಿದಂತೆ ಸುಮಾರು 500 ಮಂದಿ ಭಾರತೀಯರು ಇದ್ದಾರೆ ಎಂದು ಪನಾಮಾ ಪೇಪರ್ ಸೋರಿಕೆಯಲ್ಲಿ ಬಹಿರಂಗಗೊಂಡಿದೆ. ಇದು 1.15 ಕೋಟಿ...

10 ಲಕ್ಷಕ್ಕೂ ಅಧಿಕ ಆದಾಯದವರಿಗೆ ಗ್ಯಾಸ್‌ ಸಬ್ಸಿಡಿ ಇಲ್ಲ

10 ಲಕ್ಷ ರೂ.ಗಳಿಗಿಂತ ಹೆಚ್ಚಿನ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ ಹೊಂದಿರುವವರಿಗೆ 2016ರ ಜನವರಿಯಿಂದ ಎಲ್‌ಪಿಜಿ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ. ಗ್ರಾಹಕ ಅಥವಾ ಅವನ / ಅವಳ ಸಂಗಾತಿಯ ಹಿಂದಿನ ವರ್ಷದ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ...

ಭಾರತದ ಅರ್ಥ ವ್ಯವಸ್ಥೆ ಈಗ 2 ಟ್ರಿಲಿಯನ್ ಡಾಲರ್

ವಿಶ್ವ ಬ್ಯಾಂಕ್ ವರದಿಯಂತೆ ಭಾರತದ ಜಿಡಿಪಿ (ಅರ್ಥ್ ವ್ಯವಸ್ಥೆ) ಈಗ 2 ಟ್ರಿಲಿಯನ್ ಅಮೆರಿಕನ್ ಡಾಲರ್ ದಾಟಿದೆ. 2014ರಲ್ಲೇ ಈ ಮಹತ್ವದ ಮೈಲಿಗಲ್ಲನ್ನು ದಾಟಿದ ಭಾರತದ ಜಿಡಿಪಿ ಈಗ 2.067 ಟ್ರಿಲಿಯನ್ ಅಮೆರಿಕನ್ ಡಾಲರ್ ಗಳಷ್ಟಿದೆ. ಕಳೆದ ಕೇವಲ ಏಳು ವರ್ಷಗಳಲ್ಲಿ...

ನ್ಯಾಷನಲ್ ಹೆರಾಲ್ಡ್ ಹಗರಣ: ಸೋನಿಯಾ, ರಾಹುಲ್ ಗೆ 1,300 ಕೋಟಿ ರೂ. ದಂಡ ಸಾಧ್ಯತೆ

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಆದಾಯ ತೆರಿಗೆ ಸಂಕಷ್ಠ ಎದುರಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ ರೂ.1600 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ...

4 ತಿಂಗಳು ಮೊದಲೇ ರೈಲ್ವೇ ಟಿಕೆಟ್‌ ಬುಕಿಂಗ್‌ ವ್ಯವಸ್ಥೆ ಎ.1ರಿಂದ ಜಾರಿ

ನಾಲ್ಕು ತಿಂಗಳು ಮುಂಚಿತವಾಗಿಯೇ ರೈಲು ಟಿಕೆಟ್‌ ಕಾದಿರಿಸುವ ವ್ಯವಸ್ಥೆಯನ್ನು ಎ.1ರಿಂದ ಜಾರಿಗೆ ತರಲು ರೈಲ್ವೇ ಇಲಾಖೆ ಸಜ್ಜಾಗುತ್ತಿದೆ. ಈ ಕುರಿತು ಕಳೆದ ತಿಂಗಳು ಮಂಡಿಸಿದ ಆಯವ್ಯಯದಲ್ಲಿ ರೈಲ್ವೆ ಸಚಿವ ಸುರೇಶ್‌ ಪ್ರಭು ಅವರು ಪ್ರಸ್ತಾಪಿಸಿದ್ದರು. ಸದ್ಯ 60 ದಿನ ಮುಂಚಿತವಾಗಿ ಟಿಕೆಟ್‌ ಕಾದಿರಿಸುವ...

ಹವಾಲ ದೇಣಿಗೆ ಆರೋಪ: ಆಪ್ ಗೆ ಐಟಿ ನೋಟೀಸ್ ಜಾರಿ

'ದೆಹಲಿ'ಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟೀಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷ ಸಂಗ್ರಹಿಸಿರುವ ದೇಣಿಗೆಗೆ ಸಂಬಂಧಿಸಿದಂತೆ ಹಲವು ವಿವಾದಗಳು ಕೇಳಿಬಂದಿರುವುದರಿಂದ ಆದಾಯ ತೆರಿಗೆ ಇಲಾಖೆ ಪಕ್ಷಕ್ಕೆ ನೋಟೀಸ್ ಜಾರಿ ಮಾಡಿದೆ....

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ. ಆದರೆ ಅಬಕಾರಿ ಸುಂಕ ಹೆಚ್ಚಳ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಂತಸದ ವಿಷಯ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...

ಕಪ್ಪುಹಣದ ಬಗ್ಗೆ ಒಪ್ಪಿಕೊಂಡ 136 ಜನ

ವಿದೇಶಗಳಲ್ಲಿ ಕಪುಹಣ ಇಟ್ಟಿರುವ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬೆನ್ನಲ್ಲೇ ವಿದೇಶಿ ತೆರಿಗೆಯಲ್ಲಿ ಖಾತೆ ಹೊಂದಿರುವುದನ್ನು ಸ್ಪಷ್ಟಪಡಿಸಿ 136 ಜನ ದಂಡ ಕಟ್ಟಲು ಮುಂದೆ ಬಂದಿದ್ದಾರೆ. ಎಚ್‌ಎಸ್‌ಬಿಸಿ ಬ್ಯಾಂಕಿನ ಸ್ವಿಜರ್ಲೆಂಡ್‌ನ‌ ಜಿನೇವಾ ಶಾಖೆಯಲ್ಲಿ ಖಾತೆ ಹೊಂದಿರುವ 628 ಭಾರತೀಯರು ಅಥವಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited