Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಮನ್ ಕಿ ಬಾತ್

ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 22 ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಿಯೋ ಒಲಿಂಪಿಕ್ಸ್​ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಕೋರಿದರು. ರನ್ ಫಾರ್ ರಿಯೋ ಭಾರತದ ಅಥ್ಲಿಟ್​ಗಳನ್ನು ಹುರಿದುಂಬಿಸುವ ಕಾರ್ಯಕ್ರಮ ಎಂದರು. ಸ್ವಾತಂತ್ರ್ಯಾನಂತರ ಜನಿಸಿದ ಮೊದಲ...

ಭಾರತ ಮತ್ತು ಕೀನ್ಯಾ ನಡುವೆ ಮಹತ್ವದ 7 ಒಪ್ಪಂದಗಳಿಗೆ ಸಹಿ

ಆಫ್ರಿಕಾದ ನಾಲ್ಕು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೀನ್ಯಾ ತಲುಪಿದ್ದು, ಕೀನ್ಯಾದ ನೈರೋಬಿಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಕೀನ್ಯಾ ಅಧ್ಯಕ್ಷ ಉಹುರು ಕೀನ್ಯಟ್ಟ ಅದ್ದೂರಿಯಾಗಿ ಸ್ವಾಗತಿಸಿದರು. ಉಭಯ ನಾಯಕರ ನಡುವಿನ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಕೀನ್ಯಾ...

ಪೀಟರ್ ಮಾರಿಟ್ಜ್ ಬರ್ಗ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ‘ಸತ್ಯಾಗ್ರಹದ ಜನ್ಮಸ್ಥಳ’ (ಬರ್ತ್ ಪ್ಲೇಸ್ ಆಫ್ ಸತ್ಯಾಗ್ರಹ) ಪ್ರದರ್ಶನವನ್ನು ಪ್ರಧಾನಿ ಉದ್ಘಾಟಿಸಿದರು. ಮೋಹನದಾಸ್ ಹೆಸರಿನ ವಕೀಲರನ್ನು 1893ರಲ್ಲಿ ಪ್ರಯಾಣ ಮಾಡುತ್ತಿರುವಾಗ ಹೊರದಬ್ಬಿದ ಸ್ಥಳದಿಂದ ನಾನು ಮಾತನಾಡುತ್ತಿದ್ದೇನೆ. ಈ ಸ್ಥಳ (ಪೀಟರ್ ಮಾರಿಟ್ಜ್ ಬರ್ಗ್)...

ತಾಂಜಾನಿಯಾದ ಸಾಂಪ್ರದಾಯಿಕ ನಗಾರಿ ಭಾರಿಸಿದ ಪ್ರಧಾನಿ ಮೋದಿ

ಆಫ್ರಿಕದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಡ ರಾತ್ರಿ ತಾಂಜಾನಿಯಾಕ್ಕೆ ಭೇಟಿ ನೀಡಿದ್ದು, ಅಲ್ಲಿ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ನಿಡಲಾಗಿದೆ. ಈ ವೇಳೆ ತಾಂಜಾನಿಯ ಅಧ್ಯಕ್ಷ ಡಾ. ಜಾನ್ ಮಗುಫುಲಿ ಅವರನ್ನು ಮೋದಿ ಭೇಟಿ ಮಾಡಿದರು. ಈ...

ದಕ್ಷಿಣ ಆಫ್ರಿಕಾದ ಪ್ರಿಟೋರಿಯಾ ತಲುಪಿದ ಪ್ರಧಾನಿ ಮೋದಿ

ಆಫ್ರಿಕಾದ ನಾಲ್ಕು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಜಾಂಬಿಕ್​ನಿಂದ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆರ್ಥಿಕ ಕ್ಷೇತ್ರಗಳಲ್ಲಿನ ಪ್ರಗತಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದ ಪ್ರಿಟೋರಿಯಾಕ್ಕೆ ತಲುಪಿದ್ದಾರೆ. ಅಲ್ಲಿನ ವಿದೇಶಾಂಗ ಸಚಿವ ಕೊವಾನಾ ಮಾಶಾಬನೆ...

ಆಫ್ರಿಕಾ ಪ್ರವಾಸ: ಮೊಜಾಂಬಿಕ್ ತಲುಪಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ಐದು ದಿನಗಳ ಆಫ್ರಿಕಾ ಪ್ರವಾಸ ಆರಂಭಗೊಂಡಿದ್ದು, ಆಪ್ರಿಕಾದ ಮೊಜಾಂಬಿಕ್ ದೇಶದ ರಾಜಧಾನಿ ಮಾಪುಟೋ ನಗರ ತಲುಪಿದ ಮೋದಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿ ನರೇಂದ್ರ ಮೋದಿ ಆಫ್ರಿಕಾ ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದು,...

ಜುಲೈ 7ರಿಂದ ಆಫ್ರಿಕಾದ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7ರಿಂದ ಆಫ್ರಿಕಾದ 4 ದೇಶಗಳಿಗೆ 5 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಮೊದಲು ಮೊಜಾಂಬಿಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಜು.8, 9 ರಂದು ಅಲ್ಲಿನ ಅಧ್ಯಕ್ಷ...

ವೇಗವಾಗಿ ಅಭಿವೃದ್ಧಿ ಹೊಂದಲು ಆಫ್ರಿಕಾದ ಮೇಲೆ ಭಾರತದ ಕಣ್ಣುಃ ಅರುಣ್ ಜೇಟ್ಲಿ

ಭಾರತ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಬಯಸುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಗಳವಾರ ಹೇಳಿದ್ದಾರೆ. ಆಫ್ರಿಕಾದಲ್ಲಿ ವ್ಯಾಪಾರ ಮತ್ತು ಆರ್ಥಿಕ ಸಹಕಾರದ ಹೊಸ ಅವಕಾಶಗಳ ಮೇಲೆ ಭಾರತ ಕಣ್ಣಿಟ್ಟಿದೆ. ಭಾರತ ಇಂದು ಅತೀ ವೇಗವಾಗಿ ಅಭಿವೃದ್ಧಿ ಹೊಂದಲು ಬಯಸುತ್ತದೆ. ನಾವು...

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...

ವಿಶ್ವಕಪ್ ಕ್ರಿಕೆಟ್ : ಪ್ರಥಮ ಬಾರಿಗೆ ಫೈನಲ್ ಪ್ರವೇಶಿಸಿದ ನ್ಯೂಜಿಲ್ಯಾಂಡ್ ತಂಡ

'ದಕ್ಷಿಣ ಆಫ್ರಿಕಾ' ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನ್ಯೂಜಿಲ್ಯಾಂಡ್ ಜಯಗಳಿಸಿದ್ದು ಫೈನಲ್ ಪ್ರವೇಶಿಸಿದೆ. ಇದೇ ಪ್ರಥಮಬಾರಿಗೆ ನ್ಯೂಜಿಲ್ಯಾಂಡ್ ತಂಡ, ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಸೆಮಿ ಫೈನಲ್‍ ನಲ್ಲಿ...

2015ರ ವೈಬ್ರೆಂಟ್ ಗುಜರಾತ್ ಗೆ ಅಮೆರಿಕಾ ಸಹಭಾಗಿತ್ವ

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ವೈಂಬ್ರೆಟ್ ಗುಜರಾತ್ ಶೃಂಗಸಭೆಗೆ ಮತ್ತೊಂದು ರಾಷ್ಟ್ರದ ಸಹಭಾಗಿತ್ವ ದೊರೆತಿದೆ. 2015ರಿಂದ ಅಮೆರಿಕಾ ಕೂಡ ವೈಬ್ರೆಂಟ್ ಗುಜರಾತ್ ನಲ್ಲಿ ಸಹಭಾಗಿಯಾಗಲಿದೆ. ಸೆ.26ರಂದು ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಮೆರಿಕಾ...

ಕೀನ್ಯಾ ರಾಜಧಾನಿಯಲ್ಲಿ ಬಿಜೆಪಿ ಕಚೇರಿ ಉದ್ಘಾಟನೆಗೆ ಸಿದ್ಧತೆ

'ಆಫ್ರಿಕಾ' ಖಂಡದ ದೇಶಗಳಲ್ಲಿ ಬಿಜೆಪಿ ತನ್ನ ಕಚೇರಿಯನ್ನು ಆರಂಭಿಸುತ್ತಿದೆ. ಕೇಂದ್ರದಲ್ಲಿ ಆಡಳಿತಕ್ಕೆ ಬಂದ ನಂತರ ಬಿಜೆಪಿ ಪಕ್ಷ ಆಫ್ರಿಕಾ ಖಂಡದಲ್ಲಿರುವ ದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕಚೇರಿಗಳನ್ನು ಆರಭಿಸಲು ಮುಂದಾಗಿದೆ. ಮುಂದಿನ 15ದಿನಗಳಲ್ಲಿ ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಪಕ್ಷದ ಕಚೇರಿ ಆರಂಭಗೊಳ್ಳಲಿದೆ. ಈಗಾಗಲೇ...

ಕಡಿಮೆ ಖರ್ಚಿನ ವಿಮಾನ ಯಾನ: ಭಾರತಕ್ಕೆ ಪ್ರಥಮ ಸ್ಥಾನ

ಅತ್ಯಂತ ಕಡಿಮೆ ಖರ್ಚಿನಲ್ಲಿ ವಿಮಾನ ಯಾನ ಕೈಗೊಳ್ಳಬಹುದಾದ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಆಸ್ಟ್ರೇಲಿಯಾ ಪತ್ರಿಕೆಯೊಂದು ವರದಿ ಮಾಡಿದೆ. ಪ್ರತಿ 100 ಕಿ.ಮಿ ಪ್ರಯಾಣಕ್ಕೆ ಭಾರತದಲ್ಲಿ ಕೇವಲ $10.36 ಖರ್ಚಾಗಲಿದೆ ಈ ಹಿನ್ನೆಲೆಯಲ್ಲಿ ಭಾರತ ಅತ್ಯಂತ ಕಡಿಮೆ ಖರ್ಚಿನಲ್ಲಿ ವಿಮಾನ ಯಾನ...

ಎಬೋಲ ರೋಗ ತಡೆಗೆ ಮುನ್ನಚ್ಚರಿಕೆ: ವಿಮಾನ ನಿಲ್ದಾಣಗಳಲ್ಲಿ ತಪಾಸಣಾ ಕೇಂದ್ರ ಆರಂಭ

ಆಫ್ರಿಕಾ ಖಂಡದಲ್ಲಿ ಕಾಣಿಸಿಕೊಂಡಿರುವ ಎಬೋಲ ರೋಗವು ತೀವ್ರತರವಾದ ಸೋಂಕಿನಿಂದ ಕೂಡಿದ ಮತ್ತು ಮಾರಣಾಂತಿಕ ರೋಗವಾಗಿದೆ. ಈ ರೋಗವು ನಮ್ಮ ರಾಜ್ಯಕ್ಕೆ ಬಾರದಂತೆ ತಡೆಯಲು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರ ಸಲಹೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited