Untitled Document
Sign Up | Login    
Dynamic website and Portals
  

Related News

ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ, ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಿಎಂ

ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...

ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ

ಬಿಬಿಎಂಪಿ ಆಯುಕ್ತರಾಗಿದ್ದ ಜಿ.ಕುಮಾರ ನಾಯ್ಕ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಿದ ಅವಧಿಯಲ್ಲಿ ಬೆಂಗಳೂರಿನ ಸಮಸ್ಯೆಗಳ ನಿವಾರಣೆ, ಆಡಳಿತ ಸುಧಾರಣೆ ದೃಷ್ಟಿಯಿಂದ ಆಯುಕ್ತರಾಗಿ ಕುಮಾರ ನಾಯ್ಕ್ ಅವರನ್ನು ನೇಮಕ ಮಾಡಲಾಗಿತ್ತು....

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟ

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ. ಬೀದರ್‌, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ವೆಚ್ಚ ನಿಗದಿ

ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 2ನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. 2 ಹಂತಗಳಲ್ಲಿ ಚುನಾವಣಾ ನಡೆಯಲಿದೆ. ಸೋಮವಾರ...

ಬಿಹಾರ್ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

ಬಿಹಾರ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಚುನಾವಣಾ ಅಯೋಗ ಬುಧವಾರ ಬಿಡುಗಡೆ ಮಾಡಿದೆ. 5 ಹಂತಗಳಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ಚುನಾವಣೆಯ ಮತ ಎಣಿಕೆ ನ. 8 ರಂದು ನಡೆಯಲಿದೆ. ಮೊದಲನೇ ಹಂತ ಅಕ್ಟೋಬರ್ 12, ಎರಡನೇ ಹಂತ ಅ. 16...

ಬಿಬಿಎಂಪಿ ಚುನಾವಣೆ ಮತ ಎಣಿಕೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಮಂಗಳವಾರ ಆ. 25 ರಂದು, ಮತ ಎಣಿಕೆ ದಿನ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿದ್ದಾರೆ. ಮಣಿ ಎಣಿಕೆ ನಡೆಯುವ ಬೆಂಗಳೂರಿನ 27 ಕೇಂದ್ರಗಳಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತರು ಸೇರಿದಂತೆ 10...

ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ : ಗುರುವಾರದಿಂದಲೇ ನೀತಿ ಸಂಹಿತೆ ಜಾರಿ

ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಗುರುವಾರ ಸುದ್ದಿಗೋಷ್ಠಿ ನಡೆದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಘೊಷಣೆ ಮಾಡಿದರು. ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಚುನಾವಣೆಯ ಉಸ್ತುವಾರಿ...

ಮಾಜಿ ಕಾರ್ಪೊರೇಟರ್ ಎನ್.ಆರ್.ರಮೇಶ್ ವಿರುದ್ಧ ಬೆದರಿಕೆ ಆರೋಪ

ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ. ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...

ಗ್ರಾಮ ಪಂಚಾಯ್ತಿ ಚುನಾವಣಾ ದಿನಾಂಕ ಘೋಷಣೆ

'ಗ್ರಾಮ ಪಂಚಾಯ್ತಿ ಚುನಾವಣೆ'ಗೆ ದಿನಾಂಕ ನಿಗದಿಯಾಗಿದ್ದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ.5ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ, ರಾಜ್ಯದ ಒಟ್ಟು 5844 ಗ್ರಾಮ ಪಂಚಾಯ್ತಿಗಳಿಗೆ ಮೇ 29 ಮತ್ತು ಜೂನ್ 2ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ...

ಉಗ್ರರ ದಾಳಿ ಬಗ್ಗೆ ಎಚ್ಚರಿಕೆ: ಡಿಸಿಪಿಗಳ ಸಭೆ ಕರೆದ ದೆಹಲಿ ಪೊಲೀಸ್ ಆಯುಕ್ತ

ದೆಹಲಿಯಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಎಚ್ಚರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಏ.28ರಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎ ಬಸ್ಸಿ ಅವರು ಎಲ್ಲಾ ಡಿಸಿಪಿಗಳ ಸಭೆ ಕರೆದಿದ್ದಾರೆ. ಜೈಶಾ ಉಗ್ರ ಸಂಘಟನೆಯಿಂದ ದೆಹಲಿಯಲ್ಲಿ ದಾಳಿ ನಡೆಯುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ...

ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕಾರ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್‌ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...

ಬಿಬಿಎಂಪಿ ವಿಸರ್ಜನೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅಧಿಕಾರ ಸ್ವೀಕರಿಸಿದ್ದಾರೆ. ರಾಜೇಂದ್ರಕುಮಾರ್ ಕಟಾರಿಯಾ ವರದಿಯಲ್ಲಿ ಬಿಬಿಎಂಪಿಯ ತ್ಯಾಜ್ಯ ನಿರ್ವಹಣೆ, ಜಾಹೀರಾತು ವಿಭಾಗ, ಒಎಫ್ ಸಿಯಲ್ಲಿನ ಅಕ್ರಮ ಸೇರಿದಂತೆ ಹಲವು ಅವ್ಯವಹಾರಗಳನ್ನು ತಿಳಿಸಲಾಗಿತ್ತು. ಇದನ್ನೇ ಆಧರಿಸಿ ಸರ್ಕಾರ ಬಿಬಿಎಂಪಿ...

ಬಿಬಿಎಂಪಿ ಅಕ್ರಮ: ಮೇಯರ್,ಉಪಮೇಯರ್,ಆಯುಕ್ತರಿಗೆ ನೋಟಿಸ್

ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿದ ತನಿಖಾ ವರದಿ ಅನುಸಾರ ಕ್ರಮ...

ಮೃತ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಮರಣೋತ್ತರ ಪರೀಕ್ಷೆ ಅಂತ್ಯ

ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...

ಡಿ.ಕೆ ರವಿ ಸಾವು : ಪ್ರತಿಭಟನಾ ನಿರತರಿಂದ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಹಾರ

ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...

ನಾಗ್ಪುರದಲ್ಲಿ ಓವೈಸಿ ರ್ಯಾಲಿ ರದ್ದುಗೊಳಿಸಲು ಬಿಜೆಪಿ, ಶಿವಸೇನೆ ಒತ್ತಾಯ

ಫೆ.28ರಂದು ನಾಗ್ಪುರದಲ್ಲಿ ನಡೆಯಲಿರುವ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ರ್ಯಾಲಿಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಹಾಗೂ ಶಿವಸೇನೆ ಒತ್ತಾಯಿಸಿವೆ. ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆಯಲಿರುವ ಅಸಾವುದ್ದೀನ್ ಓವೈಸಿಯ ಮೊದಲ ರ್ಯಾಲಿ ಇದಾಗಿದ್ದು, ಓವೈಸಿಯ ಪ್ರಥಮ ರ್ಯಾಲಿಗೆ ಬಿಜೆಪಿ, ಶಿವಸೇನೆಯಿಂದ ತೀವ್ರ ವೀರೊಧ...

ದೆಹಲ್ಲಿಯಲ್ಲಿ ಚರ್ಚ್ ಗಳಿಗಿಂತಲೂ ದೇವಾಲಯಗಳ ಮೇಲೆಯೇ ಹೆಚ್ಚು ದಾಳಿ!

ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...

ವಿ.ಹೆಚ್.ಪಿ ಹಿಂದೂ ಸಮಾಜೋತ್ಸವದ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...

ಅರವಿಂದ್ ಕೇಜ್ರಿವಾಲ್ ದೆಹಲಿ ನಿವಾಸಿಯಲ್ಲ: ಮೌಲಿಕ್ ಭಾರತ್ ಟ್ರಸ್ಟ್

ದೆಹಲಿ ಚುನಾವಣೆ ಎದುರಾಗುತ್ತಿದ್ದಂತೆಯೇ ಆಪ್ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯ ಮೌಲಿಕ್ ಭಾರತ್ ಎಂಬ ಎನ್.ಜಿ.ಒ ಸಂಸ್ಥೆ ಅರವಿಂದ್ ಕೇಜ್ರಿವಾಲ್ ದೆಹಲಿಯವರಲ್ಲ ಎಂದು ಆರೋಪಿಸಿದೆ. ಕೇಜ್ರಿವಾಲ್ ಮತದಾರರ ಗುರುತಿನ ಚೀಟಿಯಲ್ಲಿ ತಮ್ಮ ವಿಳಾಸವನ್ನು ಬದಲಿಸಬೇಕೆಂದು...

ಸುನಂದಾ ಪುಷ್ಕರ್ ಅವರದ್ದು ಆತ್ಮಹತ್ಯೆಯಲ್ಲ ಕೊಲೆ: ದೆಹಲಿ ಆಯುಕ್ತ

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ದೆಹಲಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಜ.6ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಆಯುಕ್ತ ಬಿ.ಎಸ್ ಬಸ್ಸಿ, ಸುನಂದಾ ಪುಷ್ಕರ್ ಅವರಿಗೆ ಬಲವಂತವಾಗಿ ವಿಶಪ್ರಾಶನ ಮಾಡಿಸುವ ಮೂಲಕ...

ಅತ್ಯಾಚಾರ ಪ್ರಕರಣ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ವಿಫಲವಾಗಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಗಸೂಚಿ ಅಳವಡಿಸುವ ಕುರಿತು ನ.7ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited