Untitled Document
Sign Up | Login    
Dynamic website and Portals
  

Related News

ಬಿಹಾರ ವಿಧಾನಸಭಾ ಚುನಾವಣೆ: ಆರ್‌.ಜೆ.ಡಿ, ಜೆಡಿಯು, ಕಾಂಗ್ರೆಸ್ ಒಂದಾಗಿ ಸ್ಪರ್ಧೆ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌.ಜೆ.ಡಿ, ಜೆಡಿಯು ಹಾಗೂ ಕಾಂಗ್ರೆಸ್ ಒಂದಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಲಿವೆ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಯಾದವ್,ಕಾಂಗ್ರೆಸ್, ಜೆಡಿಯು, ಆರ್‌.ಜೆ.ಡಿ ಹಾಗೂ ಎನ್‌.ಸಿ.ಪಿ ಸೇರಿದಂತೆ ಇತರೆ ಪಕ್ಷಗಳು ಒಂದಾಗಿ ಚುನಾವಣೆಗೆ ಸ್ಪರ್ಧಿಸಲಿವೆ...

ಜನತಾ ಪರಿವಾರ ಒಗ್ಗೂಡುವ ಸಾಧ್ಯತೆ ನಿಚ್ಚಳ: ಪರಿವಾರದೊಂದಿಗೆ ವಿಲೀನಕ್ಕೆ ಜೆಡಿಯು ಒಪ್ಪಿಗೆ

'ಹಳೆ ಜನತಾ ಪರಿವಾರ' ಮತ್ತೆ ಒಂದಾಗುವ ಸಾಧ್ಯತೆಗಳು ನಿಚ್ಚಳವಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್.ಜೆ.ಡಿ ಪಕ್ಷದ ನಂತರ ಬಿಹಾರದ ಆಡಳಿತ ಪಕ್ಷ ಜೆಡಿಯು ಹಳೆ ಜನತಾ ಪರಿವಾರದೊಂದಿಗೆ ವಿಲೀನವಾಗಲು ಸಮ್ಮತಿ ಸೂಚಿಸಿದೆ. ರಾಜ್ಯದ ಜಾತ್ಯಾತೀತ ಜನತಾದಳವೂ ಸೇರಿದಂತೆ ಒಟ್ಟು ಆರುಪಕ್ಷಗಳು...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ಪಪ್ಪು ಯಾದವ್ ಗಂಭೀರ ಆರೋಪ

'ಬಿಹಾರ' ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್.ಜೆ.ಡಿ ಸಂಸದ ರಾಜೇಶ್ ರಂಜನ್( ಪಪ್ಪು ಯಾದವ್) ತಿರುಗಿಬಿದ್ದಿದ್ದು ನಿತೀಶ್ ಕುಮಾರ್ ಆರ್.ಜೆ.ಡಿ ಹಾಗೂ ಲಾಲೂ ಪ್ರಸಾದ್ ಯಾದವ್ ರಾಜಕೀಯ ಜೀವನವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಿತೀಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ...

ಫೆ.22ರಂದು ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ

'ಬಿಹಾರ'ದ ಮಾಜಿ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್, ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಫೆ.22ರಂದು ರಾಜಭವನದಲ್ಲಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಫೆ.20ರಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ...

ದೆಹಲಿ ಚುನಾವಣೆ ಫಲಿತಾಂಶದ ನಂತರ ಬಿಹಾರ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ

'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಆರ್.ಜೆ.ಡಿ ಪಕ್ಷದ ಮುಖಂಡ ಲಾಲೂ ಪ್ರಸಾದ್ ಯಾದವ್ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್...

ಎಸ್.ಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಪ್ರತ್ಯಕ್ಷ

'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ. ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...

ಉಪಚುನಾವಣೆ: ಬಿಹಾರ ಬಿಜೆಪಿಗೆ ಸವಾಲೊಡ್ಡಿದ ನಿತೀಶ್ ಕುಮಾರ್ ಮೈತ್ರಿಕೂಟ

'ಬಿಹಾರ' ಉಪಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಗೆ ಸೆಡ್ಡುಹೊಡೆದಿರುವ ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಆ.25ರಂದು ಬಿಹಾರದ10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇನ್ನು...

ಬಿಹಾರದಲ್ಲಿ ನಿತೀಶ್-ಲಾಲೂ ಮೈತ್ರಿಕೂಟಕ್ಕೆ ಮನಸೋತ ಮತದಾರ

ಶತೃವಿನ ಶತೃ ಮಿತ್ರ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಪಕ್ಷದ ಮೈತ್ರಿಗೆ ಬಿಹಾರದ ಮತದಾರ ಮನಸೋತಿದ್ದಾನೆ. ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಜೆಡಿಯು, ಆರ್.ಜೆ.ಡಿ, ಕಾಂಗ್ರೆಸ್ ಮೈತ್ರಿಕೂಟ 6 ಕ್ಷೇತ್ರಗಳನ್ನು ಪಡೆದಿದೆ....

ಉಪಚುನಾವಣೆ: ಆರ್.ಜೆ.ಡಿ-ಜೆಡಿಯು 2ನೇ ಸಮಾವೇಶ

20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ. ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited