ಪಾಕ್ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಪಠಾಣ್ ಕೋಟ್ ಮಾದರಿಯ ಇನ್ನೊಂದು ದಾಳಿಗೆ ಸಂಚು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಈ ಸಂಚಿಗೆ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು...
ಹೈದರಾಬಾದ್ ಜೈಲಿನಿಂದ ದೆಹಲಿಯಲ್ಲಿರುವ ಪತ್ನಿ ಝಾಹಿದಾಗೆ ಕರೆ ಮಾಡಿರುವ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಯಾಸಿನ್ ಭಟ್ಕಳ್, ಐಸಿಸ್ ಉಗ್ರರ ನೆರವಿನಿಂದ ಜೈಲಿನಿಂದ ತಪ್ಪಿಸಿಕೊಳ್ಲುವುದಾಗಿ ಹೇಳಿದ್ದಾನೆಂದು ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ ಎಂದು ಟೈಮ್ಸ್ ಒಫ್ ಇಂಡಿಯಾ ವರದಿ ಮಾಡಿದೆ.
ಐದು ನಿಮಿಷದ...
'ಇಂಡಿಯನ್ ಮುಜಾಹಿದ್ದೀನ್'(ಐಎಂ) ಉಗ್ರ ಸಂಘಟನೆಯಲ್ಲ ಎಂದು ಗೋವಾ ಕಾಂಗ್ರೆಸ್ ಮುಖಂಡ ಖುರ್ಷಿದ್ ಅಹ್ಮದ್ ಸಯ್ಯದ್ ಸಮರ್ಥಿಸಿಕೊಂಡಿದ್ದಾರೆ.
ಗೋವಾ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಯ್ಯದ್, ವಿಶ್ವದ ಹಲವು ಭಾಗದಲ್ಲಿ ಮುಸ್ಲಿಮ್ ಉಗ್ರರಿದ್ದಾರೆ. ಆದರೆ...
ಬಂಧಿಸಲ್ಪಟ್ಟ ನಾಲ್ವರು ಶಂಕಿತ ಉಗ್ರರಿಂದ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ.
ಬಂಧಿಸಲ್ಪಟ್ಟ ಶಂಕಿತ ಉಗ್ರರನ್ನು ವಿಶೇಷ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ.
ಪ್ರಮುಖ ಆರೋಪಿ ಅಫಕ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವನಾಗಿದ್ದು, ಭಟ್ಕಳದಲ್ಲಿ ಪಿಎಫ್ ಐ ಅಧ್ಯಕ್ಷನಾಗಿದ್ದ. ಅಲ್ಲದೇ ಈತ...
'ಇಂಡಿಯನ್ ಮುಜಾಹಿದ್ದೀನ್' ಸಂಘಟೆನೆ ಬೆಳೆಯಲು ಬಿಜೆಪಿ ಕಾರಣ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಜ.10ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗ 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ...
'ರಾಜಸ್ತಾನ'ದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. 2015 ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.
ಬೆದರಿಕೆ ಸಂದೇಶದಿಂದಾಗಿ ರಾಜಸ್ಥಾನದಲ್ಲಿ ಆತಂಕ ಸೃಷ್ಟಿಯಾಗಿದ್ದು, ಸಚಿವರಿಗೆ ಬೆದರಿಕೆ ಹಾಕಿರುವ...
ಬುರ್ದ್ವಾನ್ ನ ಟಿ.ಎಂ.ಸಿ ನಾಯಕನ ಮನೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಕೃತ್ಯದ ಹಿಂದೆ ಅಲ್ ಖೈದಾ ಉಗ್ರನ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಶಂಕಿತ ಉಗ್ರರ ಪತ್ನಿಯರನ್ನು...
'ಮುಂಬೈ' ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ನಾಗರಿಕ ವಿಮಾನಯಾನ ಭದ್ರತಾ ಕಚೇರಿ ಸೂಚನೆ ನೀಡಿದೆ.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆ, ವಿಮಾನ ಹೈಜಾಕ್ ಮಾಡುವ ಸಂಚು ರೂಪಿಸಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಭದ್ರತೆ ದುಪ್ಪಟ್ಟುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ...