Untitled Document
Sign Up | Login    
Dynamic website and Portals
  

Related News

ಭಾರತದ ಸಂತ ಪರಂಪರೆಯ ಉಳಿವಿಗೆ ಸಹಸ್ರ ಸಂತ ಸಂಗಮ

ಮೊಟ್ಟಮೊದಲ ಬಾರಿಗೆ ಸಂತ ಪರಂಪರೆಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿರುವ 'ಸಹಸ್ರ ಸಂತ ಸಂಗಮ' ಶುಕ್ರವಾರ, ಫೆ. 5 ರಂದು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂತ ಸೇವಕ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದ ಎಲ್ಲೆಡೆಯಿಂದ ಮತ್ತು...

ದೇಶಕ್ಕೆ ಹಾನಿಯುಂಟು ಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ: ಪರಿಕ್ಕರ್

ಸೇನಾಧಿಕಾರಿಗಳನ್ನುದ್ದೇಶಿಸಿ ಸೋಮವಾರ ಮಾತನಾಡಿದ ಮಾತನಾಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತಕ್ಕೆ ನೋವುಂಟುಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ ಎಂದು ಪಠಾಣ್ ಕೋಟ್ ದಾಳಿಯ ಕುರಿತು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು. 68ನೇ ಆರ್ಮಿ ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಪರಿಕ್ಕರ್, ದಾಳಿಕೋರರಿಗೆ...

ಆಸ್ಟ್ರೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ

ಖಗೋಳ ವೀಕ್ಷಣಾಲಯ ಅಧ್ಯಯನಕ್ಕೆ ಸಂಬಂಧಿಸಿದಂತೆ ಬಹುನಿರೀಕ್ಷಿತ ಸ್ವದೇಶಿ ನಿರ್ಮಿತ ಮೊತ್ತಮೊದಲ ಆಸ್ಟ್ರೋಸ್ಯಾಟ್ ಉಪಗ್ರಹ ಸೋಮವಾರ ಬೆಳಗ್ಗೆ 10 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದರಿಂದ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸಿದಂತಾಗಿದೆ. 1513 ಕೆಜಿ ತೂಕದ ಆಸ್ಟ್ರೋಸ್ಯಾಟ್...

ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಅವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಪೊಲೀಸರು

'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ. ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ​ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...

ಯುವಶಕ್ತಿ ಜಾಗತಿಕ ಮಟ್ಟದಲ್ಲಿ ಒಗ್ಗೂಡಬೇಕಿದೆ: ಪ್ರಧಾನಿ ಮೋದಿ ಕರೆ

ವಿಶ್ವಾದ್ಯಂತ ಇರುವ ಯುವಶಕ್ತಿ ಒಗ್ಗೂಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜ.27ರಂದು ಪ್ರಸಾರವಾದ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಟ್ಟ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಯುವಕರು ಜಾಗತಿಕ ಮಟ್ಟದಲ್ಲಿ ಒಗ್ಗೂಡಬೇಕಿದೆ...

600 ವರ್ಷಗಳಿಗಿಂತ ಪ್ರಾಚೀನ ಕೋಳ್ಯೂರು ಶ್ರೀ ಶಂಕರನಾರಾಯಣ ದೇವಾಲಯ : ಡಾ.ಲಕ್ಷ್ಮೀ ಪ್ರಸಾದ

'ಕಾಸರಗೋಡು' ಜಿಲ್ಲೆಯ ಕೋಳ್ಯೂರು ಗ್ರಾಮದ ಶ್ರೀಶಂಕರ ನಾರಾಯಣ ದೇವಾಲಯಕ್ಕೆ 600 ವರ್ಷಕ್ಕೂ ಮಿಗಿಲಾದ ಪ್ರಾಚೀನತೆ ಹಾಗೂ ಇತಿಹಾಸ ಪರಂಪರೆ ಇದೆ'ಎಂದು ಡಾ.ಲಕ್ಷ್ಮೀ ಜಿ ಪ್ರಸಾದ ಹೇಳಿದ್ದಾರೆ. ಕರ್ನಾಟಕ ಇತಿಹಾಸ ಅಕಾಡೆಮಿಯ 28 ನೆಯ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಕಾಸರಗೋಡು ಜಿಲ್ಲೆಯ ಕೋಳ್ಯೂರಿನ...

ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಲೋಕಾರ್ಪಣೆ

'ಭಾರತೀಯ ವಿದ್ಯಾಭವನ' ಪ್ರಕಟಿತ ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಬಿಡುಗಡೆ ಸಮಾರಂಭ ಸೆ.25ರಂದು ನಡೆಯಲಿದೆ. ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇ ಪುಸ್ತಕ ಮಾಲಿಕೆಯ ಕನ್ನಡದ 25 ಭಾಗ ಹಾಗೂ ಇಂಗ್ಲೀಷ್ ನ 11 ಭಾಗಗಳನ್ನು...

ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ: ಅಮಿತ್ ಶಾ

ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ...

ಜಪಾನ್ ವಿದ್ಯಾರ್ಥಿಗಳಿಗೆ ಭಾರತೀಯ ತತ್ವ ಬೋಧಿಸಿದ ಮೋದಿ !

ಜಪಾನ್ ನ 136 ವರ್ಷ ಹಳೆಯ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಪೌರಾಣಿಕ ಇತಿಹಾಸದ ಬಗ್ಗೆ ತಿಳಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೆ.2ರಂದು ಜಪಾನ್ ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಭಾರತೀಯ ತತ್ವಗಳಿಗೆ ಸಂಬಂಧಿಸಿದ ಬಗ್ಗೆ ಪಾಠ ಮಾಡಿದ್ದಾರೆ! ಭಾರತ ಅತ್ಯಂತ...

ಜಪಾನ್ ಶಾಲೆಯಲ್ಲಿ ಟೀಚರ್ ಮೋದಿ !

ಪ್ರಧಾನಿ ನರೇಂದ್ರ ಮೋದಿ ಜಪಾನ್ ನಲ್ಲಿ ಶಾಲಾ ಮಕ್ಕಳಿಗೆ ಪುರಾಣ ಪ್ರಸಿದ್ಧ ಶ್ರೀಕೃಷ್ಣನ ಕಥೆಯನ್ನು ನಿರೂಪಣೆ ಮಾಡಿದರು. ಜಪಾನ್ ನಲ್ಲಿ ಶಿಕ್ಷಣ ಕ್ಷೇತ್ರ ಕಾರ್ಯನಿರ್ವಹಿಸುವ ವಿಧಾನ ತಿಳಿದುಕೊಳ್ಳಲು ಉತ್ಸುಕರಾಗಿದ್ದ ನರೇಂದ್ರ ಮೋದಿ, ಜಪಾನ್ ಶಾಲೆಯೊಂದಕ್ಕೆ ಸೆ.1ರಂದು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ...

ಖ್ಯಾತ ಇತಿಹಾಸಕಾರ ಬಿಪನ್ ಚಂದ್ರ ನಿಧನ

ಹೆಸರಾಂತ ಇತಿಹಾಸಕಾರ ಬಿಪನ್ ಚಂದ್ರ(86) ಅವರು ಆ.30ರಂದು ನಿಧನರಾಗಿದ್ದಾರೆ. ನಿದ್ದೆಯಲ್ಲಿರುವಾಗಲೇ ಏಕಾಏಕಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆ.30ರ ಬೆಳಿಗ್ಗೆ 6 ಗಂಟೆ ವೇಳೆಗೆ ಬಿಪನ್ ಚಂದ್ರ ನಿದ್ದೆಯಲ್ಲೇ ಗುರಗಾಂವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕೆಲವು ತಿಂಗಳಿನಿಂದ ಬಿಪನ್...

ಆರ್.ಎಸ್.ಎಸ್ ನಿಂದ ದೇಶದ ಹೊಸ ಇತಿಹಾಸ ರಚನೆಗೆ ನಿರ್ಧಾರ

ಭಾರತದ ಇತಿಹಾಸವನ್ನು ಹೊಸದಾಗಿ ರಚಿಸಲು ಆರ್.ಎಸ್.ಎಸ್ ನಿರ್ಧರಿಸಿದೆ. 2025ಕ್ಕೆ ಆರ್.ಎಸ್.ಎಸ್ ಸ್ಥಾಪನೆಯಾಗಿ 100 ವರ್ಷ ಸಂದಲಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಪೂರ್ಣಾಂತರ್ಗತ ಇತಿಹಾಸ ಎಂಬ ಭಾರತದ ಸಮಗ್ರ ಇತಿಹಾಸದ ಪುಸ್ತಕವನ್ನು ಹೊರತರಲು ತೀರ್ಮಾನಿಸಿದೆ. ಸರ್ಕಾರಿ ಗೆಜೆಟಿಯರ್ ಗಳಿಗಿಂತ ವಿಭಿನ್ನವಾಗಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited