Untitled Document
Sign Up | Login    
Dynamic website and Portals
  

Related News

ಇಸ್ಲಾಮಾಬಾದ್ ನ 19ನೇ ಸಾರ್ಕ್ ಶೃಂಗಸಭೆ ಬಹಿಷ್ಕಾರ: ಸಭೆ ಮುಂದೂಡಿಕೆ

ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ. ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿ ಹಿನ್ನಲೆಯಲ್ಲಿ ಭಾರತ ಇಸ್ಲಾಮಾಬಾದ್ ನಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶ, ಆಫ್ಘಾನಿಸ್ತಾನ, ಭೂತಾನ್...

ಉಗ್ರರನ್ನು ಹುತಾತ್ಮರಂತೆ ಬಿಂಬಿಸಬೇಡಿ: ರಾಜನಾಥ್ ಸಿಂಗ್

ಉಗ್ರರನ್ನು ಹುತಾತ್ಮರಂತೆ ವೈಭವೀಕರಿಸಬೇಡಿ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉಗ್ರವಾದಕ್ಕೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಇಸ್ಲಾಮಾಬಾದಿನಲ್ಲಿ ನಡೆಯುತ್ತಿರುವ ಸಾರ್ಕ್ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಬಳಕೆಯನ್ನು...

ಸಾರ್ಕ್ ಶೃಂಗ ಸಭೆ ವೇಳೆ ಪಾಕ್ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ

ಆಗಸ್ಟ್ 4ರಂದು ಇಸ್ಲಾಮಾಬಾದ್​ನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆ ವೇಳೆ ಪಾಕಿಸ್ತಾನದ ಜೊತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯಾವುದೇ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟ ಪಡಿಸಿದೆ. ಭಾರತದ ಗೃಹ ಸಚಿವ ರಾಜನಾಥ್ ಸಿಂಗ್ ಅವರು,...

ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲಿರುವ ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಸ್ಟ್ 3 ರಂದು ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪಾಕಿಸ್ತಾನದ ಇಸ್ಲಾಮಾಬಾದ್​ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್‌ 3 ಮತ್ತು 4ರಂದು ಎರಡು ದಿನಗಳ ಕಾಲ ನಡೆಯಲಿರುವ ಸಾರ್ಕ್‌ ಶೃಂಗ ಸಭೆಯಲ್ಲಿ ರಾಜನಾಥ್ ಸಿಂಗ್ ಭಾಗವಹಿಸಲಿದ್ದು,...

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ: ಪಾಕಿಸ್ತಾನ

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್‌ ಮತ್ತೆ ಉಲ್ಟಾ ಹೊಡೆದಿದೆ. ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್‌ ಹೈಕಮಿಶನರ್‌ ಅಬ್ದುಲ್‌ ಬಾಸಿತ್‌ ಅವರು ಹೇಳಿದ ಕೆಲವೇ ದಿನಗಳ...

ಪಾಕಿಸ್ತಾನದ ಬಳಿ ಸುಮಾರು 130 ಅಣ್ವಸ್ತ್ರಃ ಯುಎಸ್ ವರದಿ

ಪಾಕಿಸ್ತಾನದ ಬಳಿ ಸುಮಾರು 110 ರಿಂದ 130 ಅಣ್ವಸ್ತ್ರಗಳಿದ್ದು, ಇವುಗಳನ್ನು ಅದು ಭಾರತ ತನ್ನ ವಿರುದ್ಧ ಯಾವುದೇ ರೀತಿಯ ಮಿಲಿಟರಿ ಕಾರ್ಯಾಚರಣೆ ತಡೆಯುವ ಉದ್ದೇಶಕ್ಕಾಗಿಯೇ ಹೊಂದಿದೆ ಎಂಬುದಾಗಿ ಅಮೆರಿಕದ ಸಂಸತ್ತಿಗೆ ಸಲ್ಲಿಸಲಾಗಿರುವ ವರದಿ ಹೇಳಿದೆ. ಇದರಿಂದ ಎರಡು ದಕ್ಷಿಣ ಏಷ್ಯಾದ ರಾಷ್ಟ್ರಗಳ...

ಭಾರತದ ಒತ್ತಡಕ್ಕೆ ಮಣಿದ ಪಾಕ್: ಲಕ್ವಿ ಬಂಧನ ಅವಧಿ ವಿಸ್ತರಣೆ

ಇಸ್ಲಾಮಾಬಾದ್‌ ಹೈಕೋರ್ಟ್‌ ನಿಂದಬಿಡುಗಡೆ ಆದೇಶ ಪಡೆದುಕೊಂಡಿದ್ದ 26/11ರ ಮುಂಬೈ ದಾಳಿ ಪ್ರಕರಣದ ರೂವಾರಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್‌ ಲಖ್ವಿ ಬಂಧನ ಅವಧಿಯನ್ನು ಇನ್ನೊಂದು ತಿಂಗಳು ವಿಸ್ತರಿಸಲಾಗಿದೆ. ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿತ್ತು. ಈ...

ಉಗ್ರ ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ

'ಮುಂಬೈ ದಾಳಿ'ಯ ಮಾಸ್ಟರ್ ಮೈಂಡ್ ಉಗ್ರ ಝಾಕಿ-ಉರ್ ರೆಹಮಾನ್ ಲಖ್ವಿಯನ್ನು ಬಿಡುಗಡೆ ಮಾಡಿ, ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಪಾಕಿಸ್ತಾನದ ಮಾಧ್ಯಮಗಳು ಈ ಬಗ್ಗೆ ಸುದ್ದಿ ಪ್ರಸಾರ ಮಾಡುತ್ತಿದ್ದು, ತಕ್ಷಣವೇ ಲಖ್ವಿಯನ್ನು ಬಿಡುಗಡೆ ಮಾಡುವಂತೆ ಇಸ್ಲಾಮಾಬಾದ್ ನ ಮುಖ್ಯ ನ್ಯಾಯಮೂರ್ತಿ...

ಲಖ್ವಿಯನ್ನು ಭಾರತಕ್ಕೆ ಒಪ್ಪಿಸಿ: ಪಾಕಿಸ್ತಾನಕ್ಕೆ ಯುಎಸ್, ಯುಕೆ ಒತ್ತಡ

'ಪಾಕಿಸ್ತಾನ' ಭಾರತದೊಂದಿಗೆ ಸೌಹಾರ್ದಯುತ ಸಂಬಂಧ ಮುಂದುವರೆಸಬೇಕಾದರೆ ಮೊದಲು ಮುಂಬೈ ದಾಳಿ ಉಗ್ರ ಝಾಕಿ-ಉರ್-ರೆಹಮಾನ್ ಲಖ್ವಿಯನ್ನು ಭಾರತಕ್ಕೆ ಒಪ್ಪಿಸಲಿ ಎಂದು ಯುಎಸ್, ಯುಕೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ. ಲಖ್ವಿಯನ್ನು ಭಾರತಕ್ಕೆ ಒಪ್ಪಿಸಬೇಕೆಂದು ಎರಡು ರಾಷ್ಟ್ರಗಳು ಒತ್ತಾಯಿಸಿವೆ ಎಂದು ಲಖ್ವಿ ಜಾಮೀನು ಅರ್ಜಿ ವಿಚಾರಣೆ...

ಉಗ್ರ ಲಖ್ವಿಯನ್ನು ಮತ್ತೆ ಬಂಧಿಸಿದ ಪಾಕ್ ಸರ್ಕಾರ

'ಮುಂಬೈ ದಾಳಿ'ಯ ಉಗ್ರ ಝಕೀಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಮತ್ತೆ ಬಂಧಿಸಿದೆ. ಝಕೀಉರ್ ರೆಹಮಾನ್ ಲಖ್ವಿಯ ಬಂಧನವನ್ನು ಆತನ ಪರ ವಕೀಲರು ಖಚಿತಪಡಿಸಿದ್ದು, ಪಾಕ್ ಸರ್ಕಾರ ಮತ್ತೆ ಆತನನ್ನು ಬಂಧಿಸಿದೆ ಎಂದು ಹೇಳಿದ್ದಾರೆ. ಲಖ್ವಿ ಬಂಧನವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್...

ಪ್ರತ್ಯೇಕವಾದಿಗಳೊಂದಿಗೆ ಪಾಕ್ ರಾಯಭಾರಿ ಮಾತುಕತೆ- ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

'ಭಾರತ'ದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ಸಂದರ್ಭದಲ್ಲೇ, ಪ್ರತ್ಯೇಕವಾದಿಯೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited